Thursday, 19th September 2024

ಪುಷ್ಪ ಸಿನಿಮಾ ಖ್ಯಾತಿಯ ಜಗದೀಶ್ ವಿರುದ್ಧ ಪ್ರಕರಣ ದಾಖಲು

ಚೆನ್ನೈ: ಯುವತಿ ಆತ್ಮಹತ್ಯೆ ಪ್ರಕರಣದಲ್ಲಿ ಪುಷ್ಪ ಸಿನಿಮಾ ಖ್ಯಾತಿಯ ಜಗದೀಶ್ ವಿರುದ್ಧ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುಷ್ಪ ಚಿತ್ರದಲ್ಲಿ ಸಹನಟನಾಗಿ ನಟಿಸಿದ್ದ ಕೇಶವ ಅಲಿಯಾಸ್ ಜಗದೀಶ್ ವಿರುದ್ಧ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐದು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ ಯುವತಿ ಸಾವಿಗೆ ಜಗದೀಶ್ ಕಾರಣ ಎಂದು ಮೃತಳ ತಂದೆ ಸಲ್ಲಿಸಿರುವ ದೂರಿನ ಆಧಾರದ ಮೇಲೆ ಪಂಜಗುಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ರಿಮಾಂಡ್​ಗೆ ಕಳುಹಿಸಿದ್ದಾರೆ. ಪಂಜಗುಟ್ಟ ಪ್ರದೇಶದಲ್ಲಿ ವಾಸವಿದ್ದ ಯುವತಿ (ಕಿರಿಯ ಕಲಾವಿದೆ) […]

ಮುಂದೆ ಓದಿ