Tuesday, 23rd April 2024

ಮಾನವೀಯತೆ ಮೆರೆದ ಸಚಿವ ಕೆ.ಗೋಪಾಲಯ್ಯ

ನೆಲಮಂಗಲ ಸಮೀಪ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಬೈಕ್ ಸವಾರನನ್ನು ಅಬಕಾರಿ ಸಚಿವ ಕೆ.ಗೋಪಾಲಯ್ಯ ಪೋಲಿಸ್ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆಗೆ ಸಾಕ್ಷಿಯಾದರು.

ಮುಂದೆ ಓದಿ

ಮೈ ಶುಗರ್ ಸಕ್ಕರೆ ಕಾರ್ಖಾನೆ ಲಾಭದಾಯಕವಾಗಿ ನಡೆಯುವಂತಾಗಬೇಕು

ಮಂಡ್ಯ: ಜಿಲ್ಲೆಯ ಜನರ ಜೀವನಾಡಿ ಮೈ ಶುಗರ್ ಸಕ್ಕರೆ ಕಾರ್ಖಾನೆ ಪುನಾರಂಭ ಕುರಿತು ಮಾತ ನಾಡಿದ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಮೊದಲ ಬಾಯ್ಲರ್...

ಮುಂದೆ ಓದಿ

ಕಾಡಾನೆ ಹಾವಳಿ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಸಚಿವ ಕೆ.ಗೋಪಾಲಯ್ಯ ಭರವಸೆ

ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ 10 ಸಾವಿರ ಕೋಟಿ ಮೀಸಲು ಹಾಸನ: ಜಿಲ್ಲೆಯಲ್ಲಿ ಆನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ...

ಮುಂದೆ ಓದಿ

ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಸಚಿವರಿಂದ ಚಾಲನೆ

ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಾದ ಡಿ...

ಮುಂದೆ ಓದಿ

error: Content is protected !!