Friday, 22nd November 2024

Khalistan

Khalistan: ಪಂಜಾಬ್ ಸಿಎಂ ಬಿಯಾಂತ್ ಸಿಂಗ್ ಕೊಲೆಗಾರನಿಗೆ ಖಲಿಸ್ತಾನಿಗಳಿಂದ ಗೌರವ

ಟೊರೊಂಟೊ: ಪಂಜಾಬ್ ಮುಖ್ಯಮಂತ್ರಿ (Punjab Chief Minister) ಬಿಯಾಂತ್ ಸಿಂಗ್ ( Beant Singh) ಹತ್ಯೆಗೆ ಕಾರಣವಾದ ಆತ್ಮಾಹುತಿ ಬಾಂಬರ್‌ಗೆ ಕೆನಡಾದ ಖಲಿಸ್ತಾನಿ ಗುಂಪು (Khalistan) ಮೆರವಣಿಗೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಿದೆ. ವ್ಯಾಂಕೋವರ್‌ನಲ್ಲಿರುವ ಭಾರತೀಯ ದೂತಾವಾಸಕ್ಕೆ ಮೆರವಣಿಗೆಯಲ್ಲಿ ಹತ್ಯೆಯಾದ ಮುಖ್ಯಮಂತ್ರಿಯ ಛಾಯಾಚಿತ್ರದೊಂದಿಗೆ ಬಾಂಬ್ ಸ್ಫೋಟಗೊಂಡ ಕಾರಿನಲ್ಲಿ ರಕ್ತವನ್ನು ಚಿಮುಕಿಸಿರುವಂತೆ ಹತ್ಯೆಯನ್ನು ಚಿತ್ರಿಸಲಾಗಿದೆ. ಈ ಸಂದರ್ಭದಲ್ಲಿ ಆತ್ಮಹತ್ಯಾ ಬಾಂಬರ್, ಕೊಲೆಗಾರ ದಿಲಾವರ್ ಸಿಂಗ್ ಬಬ್ಬರ್ ನಿಗೂ ಗೌರವ ಸಲ್ಲಿಸಲಾಯಿತು. ಬಿಯಾಂತ್ ಸಿಂಗ್ ಅವರನ್ನು 29 ವರ್ಷಗಳ ಹಿಂದೆ 1995ರ […]

ಮುಂದೆ ಓದಿ

ಖಲಿಸ್ತಾನಿ ಪರ ಬೋಧಕ ಅಮೃತ್‌ಪಾಲ್‌ ಸಿಂಗ್ ಮುನ್ನಡೆ

ಪಂಜಾಬ್‌: ಜೈಲಿನಿಂದಲೇ ಕಣಕ್ಕಿಳಿದಿರುವ ಖಲಿಸ್ತಾನಿ ಪರ ಬೋಧಕ ಅಮೃತ್‌ಪಾಲ್‌ ಸಿಂಗ್ ಮುನ್ನಡೆ ಸಾಧಿಸಿದ್ದು, 59,421 ಮತಗಳ ಅಂತರ ಕಾಯ್ದುಕೊಂಡಿದ್ದಾನೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್‌ನ ಖದೂರ್ ಸಾಹಿಬ್...

ಮುಂದೆ ಓದಿ

ಏರ್ ಇಂಡಿಯಾ ವಿಮಾನ ಸ್ಫೋಟಿಸುವ ಬೆದರಿಕೆ: ಪ್ರವೇಶ ಪಾಸ್‌ ನೀಡಿಕೆ ಬಂದ್‌

ನವದೆಹಲಿ: ನವೆಂಬರ್ 19ರಂದು ಏರ್ ಇಂಡಿಯಾ ವಿಮಾನವನ್ನು ಸ್ಫೋಟಿಸುವುದಾಗಿ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು ಬೆದರಿಕೆ ಹಾಕಿರುವ ಬೆನ್ನಲ್ಲೇ ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ ಅರ್ಲಟ್​...

ಮುಂದೆ ಓದಿ

ಗುರುಪತ್ವಂತ್ ಸಿಂಗ್ ಪನ್ನುನ್ ಆಸ್ತಿ ಮುಟ್ಟುಗೋಲು

ಪಂಜಾಬ್: ನಿಷೇಧಿತ ಸಿಖ್ಸ್ ಫಾರ್ ಜಸ್ಟೀಸ್ ಸಂಘಟನೆಯ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ ಒಡೆತನದ ಚಂಡೀಗಢ ಮತ್ತು ಅಮೃತಸರದಲ್ಲಿನ ಆಸ್ತಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಕಾನೂನುಬಾಹಿರ ಚಟುವಟಿಕೆಗಳು...

ಮುಂದೆ ಓದಿ

ಖಲಿಸ್ತಾನಿ ಉಗ್ರ ನಾಯಕ ಸುಖಾ ದುನೆಕೆ ಹತ್ಯೆ

ಒಟ್ಟಾವಾ: ಭಾರತ ಹಾಗೂ ಕೆನಾಡ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ನಡುವೆ ಕೆನಡಾದಲ್ಲಿ ಮತ್ತೊರ್ವ ಖಲಿಸ್ತಾನಿ ಉಗ್ರ ನಾಯಕ ಸುಖಾ ದುನೆಕೆ ಹತ್ಯೆಯಾಗಿದೆ. ಮೊಗಾ ಜಿಲ್ಲೆಯಲ್ಲಿ ದವೀಂದರ್...

ಮುಂದೆ ಓದಿ

ಕೆನಡಾ ಪ್ರಜೆಗಳಿಗೆ ವೀಸಾ ಸೇವೆ ಸ್ಥಗಿತ

ನವದೆಹಲಿ: ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿಕೆ ನೀಡಿದ್ದು, ಭಾರತ ಹಾಗೂ ಕೆನಡಾ ನಡುವಿನ ಸಂಘರ್ಷಕ್ಕೆ ದಾರಿ...

ಮುಂದೆ ಓದಿ

ಮೆಲ್ಬರ್ನ್‌‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಖಲಿಸ್ತಾನಿಗಳಿಂದ ಹಲ್ಲೆ

ಮೆಲ್ಬರ್ನ್: ಖಲಿಸ್ತಾನಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದ್ದು, ಶುಕ್ರವಾರ ಆಸ್ಪ್ರೇಲಿ ಯಾದ ಮೆಲ್ಬರ್ನ್ನನಲ್ಲಿ ಭಾರತೀಯ ವಿದ್ಯಾರ್ಥಿಗೆ ೪ ರಿಂದ ೫ ಖಲಿಸ್ತಾನಿಗಳು ಹಲ್ಲೆ ನಡೆಸಿದ್ದಾರೆ. ವಿದ್ಯಾಭ್ಯಾಸದ ಜೊತೆ...

ಮುಂದೆ ಓದಿ

ಪರಾರಿಯಾಗಲು ಯತ್ನಿಸಿದ ಅಮೃತಪಾಲ್ ಪತ್ನಿಗೆ ತಡೆ

ಅಮೃತಸರ (ಪಂಜಾಬ್): ‘ವಾರಿಸ್ ಪಂಜಾಬ್ ದೇ’ ಈ ಖಲಿಸ್ತಾನಿ ಸಂಘಟನೆಯ ಮುಖ್ಯಸ್ಥ ಅಮೃತಪಾಲ್ ಅವರ ಪತ್ನಿ ಕಿರಣದೀಪ್ ಳನ್ನು ಅಮೃತಸರ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಡೆಹಿಡಿದರು. ಆಕೆಯನ್ನು...

ಮುಂದೆ ಓದಿ

ಸ್ವರ್ಣಮಂದಿರದ ಬಳಿ ಖಾಲಿಸ್ತಾನ್ ಪರ ಘೋಷಣೆ !

ಅಮೃತಸರ: ಪಂಜಾಬ್‌ನ ಅಮೃತಸರದ ಸ್ವರ್ಣಮಂದಿರದ ಬಳಿ ಜಮಾಯಿಸಿ ರುವ ಗುಂಪು ಸೋಮವಾರ ಖಾಲಿಸ್ತಾನ್ ಪರ ಘೋಷಣೆಗಳನ್ನು ಕೂಗಿದ ಘಟನೆ ನಡೆದಿದೆ. 1984ರಲ್ಲಿ ಭಾರತೀಯ ಸೇನೆ ಕೈಗೊಂಡಿದ್ದ ‘ಆಪರೇಷನ್...

ಮುಂದೆ ಓದಿ

ಪಟಿಯಾಲ ಉದ್ವಿಗ್ನ: ಅಧಿಕಾರಿಗಳ ವರ್ಗಾವಣೆ, ಮೊಬೈಲ್‌ ಸಂಪರ್ಕ ಸ್ಥಗಿತ

ಚಂಡೀಗಡ: ಖಾಲಿಸ್ತಾನ ವಿರೋಧಿ ಮೆರವಣಿಗೆಗೆ ಸಂಬಂಧಿಸಿದ ಘರ್ಷಣೆ ಹಿನ್ನೆಲೆಯಲ್ಲಿ ಪಟಿಯಾಲದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಶನಿವಾರ ಮೂವರು ಪೊಲೀಸ್‌ ಅಧಿಕಾರಿಗಳನ್ನು ದಿಢೀರ್‌ ವರ್ಗಾವಣೆ ಮಾಡಲಾಗಿದೆ. ಮೊಬೈಲ್‌ ಸಂಪರ್ಕ ಸೇವೆಯನ್ನೂ...

ಮುಂದೆ ಓದಿ