ಅಮೃತಸರ: ಪಂಜಾಬ್‌ನ ಅಮೃತಸರದ ಸ್ವರ್ಣಮಂದಿರದ ಬಳಿ ಜಮಾಯಿಸಿ ರುವ ಗುಂಪು ಸೋಮವಾರ ಖಾಲಿಸ್ತಾನ್ ಪರ ಘೋಷಣೆಗಳನ್ನು ಕೂಗಿದ ಘಟನೆ ನಡೆದಿದೆ. 1984ರಲ್ಲಿ ಭಾರತೀಯ ಸೇನೆ ಕೈಗೊಂಡಿದ್ದ ‘ಆಪರೇಷನ್ ಬ್ಲೂಸ್ಟಾರ್’ ಕಾರ್ಯಾ ಚರಣೆಯ 38ನೇ ವಾರ್ಷಿಕೋತ್ಸವ ದಿನವಾದ ಸೋಮವಾರ ಘಟನೆ ನಡೆದಿದೆ. ಸ್ವರ್ಣಮಂದಿರದ ಬಳಿ ಸೇರಿದ್ದ ಗುಂಪು ಖಾಲಿಸ್ತಾನಿ ಪ್ರತ್ಯೇಕತಾವಾದಿ ಜರ್ನೈಲ್ ಸಿಂಗ್ ಭಿಂದ್ರನ್ವಾಲೆ ಪರ ಫಲಕಗಳನ್ನೂ ಪ್ರದರ್ಶಿಸಿತು. ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯ ಮಂತ್ರಿ ಭಗವಂತ್ ಮಾನ್ ಕಳೆದ ವಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕುರಿತು ಸಭೆ […]
ಚಂಡೀಗಡ: ಖಾಲಿಸ್ತಾನ ವಿರೋಧಿ ಮೆರವಣಿಗೆಗೆ ಸಂಬಂಧಿಸಿದ ಘರ್ಷಣೆ ಹಿನ್ನೆಲೆಯಲ್ಲಿ ಪಟಿಯಾಲದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಶನಿವಾರ ಮೂವರು ಪೊಲೀಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಮೊಬೈಲ್ ಸಂಪರ್ಕ ಸೇವೆಯನ್ನೂ...
ನವದೆಹಲಿ: ರೈತರ ಗಣರಾಜ್ಯೋತ್ಸವ ಟ್ರ್ಯಾಕ್ಟರ್ ರ್ಯಾಲಿ ವೇಳೆ ದೆಹಲಿಯ ಕೆಲವು ಭಾಗಗಳಲ್ಲಿ ಭುಗಿಲೆದ್ದ ಹಿಂಸಾಚಾರದ ಹಿನ್ನೆಲೆಯಲ್ಲಿ 550ಕ್ಕೂ ಹೆಚ್ಚು ಟ್ವಟರ್ ಖಾತೆಗಳನ್ನ ಅಮಾನತುಗೊಳಿಸಲಾಗಿದೆ. ಮೈಕ್ರೋ ಬ್ಲಾಗಿಂಗ್ ವೆಬ್...