Sunday, 8th September 2024

ಶಿಕ್ಷಕ, ವಿದ್ಯಾರ್ಥಿನಿ ಜತೆಗಿನ ‘ಖಾಸಗಿ ವಿಡಿಯೊ’ ವೈರಲ್

ಖಾನಾಪುರ: ತಾಲ್ಲೂಕಿನ ನಂದಗಡ ಪೊಲೀಸ್‌ ಠಾಣೆ ವ್ಯಾಪ್ತಿಯ ಗ್ರಾಮದ ಪ್ರೌಢಶಾಲೆಯ ಶಿಕ್ಷಕ, ವಿದ್ಯಾರ್ಥಿನಿಯ ಜತೆಗೆ ಇರುವ ‘ಖಾಸಗಿ ವಿಡಿಯೊ ‘ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ‘ಖಾಸಗಿ ಪ್ರೌಢಶಾಲೆಯ ಶಿಕ್ಷಕ ಅದೇ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಜತೆಗೆ ಸಲುಗೆ ಬೆಳೆಸಿದ್ದ. ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಪ್ರೀತಿಯಲ್ಲಿ ಬೀಳಿಸಿಕೊಂಡಿದ್ದ. ಕೆಲವು ತಿಂಗಳಿಂದ ಶಾಲಾ ಸಮಯದ ಬಳಿಕವೂ ವಿದ್ಯಾರ್ಥಿನಿಯನ್ನು ಶಾಲೆಯಲ್ಲೇ ಇರಿಸಿಕೊಳ್ಳುತ್ತಿದ್ದ. ಈಚೆಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿನಿಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದ. ಆ ಸಂದರ್ಭದಲ್ಲಿ ಇಬ್ಬರೂ ಏಕಾಂತದಲ್ಲಿ ಇದ್ದ ಕ್ಷಣಗಳನ್ನು ತನ್ನ […]

ಮುಂದೆ ಓದಿ

error: Content is protected !!