Thursday, 24th October 2024

K H Muniyappa: ಪಿಸಿಬಿ ವಾಲಿಬಾಲ್ ಮತ್ತು ಥ್ರೋ ಬಾಲ್ ಪಂದ್ಯಾವಳಿಯ ಲೋಗೋ ಮತ್ತು ಟೀ ಶರ್ಟ್ ಬಿಡುಗಡೆ ಮಾಡಿದ- ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ.

ಪತ್ರಕರ್ತರು ತಮ್ಮ ಕುಟುಂಬದ ಜೊತೆ ಪ್ರತಿ 3 ತಿಂಗಳಿಗೊಮ್ಮೆ ಈ ರೀತಿಯ ರಸ ಸಂಜೆ ಕಾರ್ಯಕ್ರಮ ಗಳಲ್ಲಿ ಭಾಗವಹಿಸಿ ತಮ್ಮ ಒತ್ತಡ ನಿವಾರಣೆಗೆ ಸಹಕಾರಿಯಾಗುತ್ತದೆ. ಎಲ್ಲಾ ಪತ್ರಕರ್ತರಿಗೂ ಅನುಕೂಲವಾಗುವ ರೀತಿಯಲ್ಲಿ ಎಪಿಲ್ ,ಬಿಪಿಎಲ್ ಕಾರ್ಡ್ಗಳನ್ನು ಶೀಘ್ರದಲ್ಲಿ ನೀಡುತ್ತೇನೆ. ಬೆಂಗಳೂರು: ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಆಯೋಜಿಸಿರುವ  ಪಿಸಿಬಿ ವಾಲಿಬಾಲ್ ಮತ್ತು ಥ್ರೋ ಬಾಲ್ ಪಂದ್ಯಾವಳಿಯ ಲೋಗೋ ಮತ್ತು ಟೀ ಶರ್ಟ್ ಬಿಡುಗಡೆ ಮಾಡಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್ ಮುನಿಯಪ್ಪನವರು ಉದ್ಘಾಟಿಸಿದರು. […]

ಮುಂದೆ ಓದಿ