Kiccha Sudeepa: ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಅ. 20ರ ಮುಂಜಾನೆ ವಿಧಿವಶರಾಗಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಅವರು ಪತ್ರ ಬರೆದು ಸಂಪಾಪ ಸೂಚಿಸಿದ್ದರು. ಇದೀಗ ಸುದೀಪ್ ಧನ್ಯವಾದ ತಿಳಿಸಿದ್ದಾರೆ.
ಮುಂದೆ ಓದಿ