Sunday, 15th December 2024

ಕಿಕ್ ಬಾಕ್ಸಿಂಗ್: ಮೈಸೂರು ಬಾಕ್ಸರ್ ಸಾವು

ಮೈಸೂರು: ಬೆಂಗಳೂರಿನಲ್ಲಿ ನಡೆದ ಕಿಕ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಮೈಸೂರು ಬಾಕ್ಸರ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿ K1 ಕಿಕ್ ಬಾಕ್ಸರ್ ಆರ್ಗನೈಸೇಷನ್ ವತಿಯಿಂದ ಸ್ಪರ್ಧೆ ನಡೆದಿತ್ತು. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಮೈಸೂರು ಯುವಕ‌ ನಿಖಿಲ್ (24) ನಿಧನ ಹೊಂದಿದ್ದಾರೆ. ರಿಂಗ್‌ನಲ್ಲಿ ಸೆಣಸಾಡುತ್ತಿದ್ದ ವೇಳೆ ಎದುರಾಳಿ ಏಟಿಗೆ ನಿಖಿಲ್ ಕುಸಿದು ಬಿದ್ದರು . ತಲೆಗೆ ಹೊಡೆದ ಒಂದೇ ಏಟಿಗೆ ಬಾಕ್ಸಿಂಗ್ ರಿಂಗ್‌ನಲ್ಲಿ ಕೆಳಗೆ ಬಿದ್ದಿದ್ದ ಬಾಕ್ಸರ್‌ ನಿಖಿಲ್ ಅಸ್ವಸ್ಥರಾಗಿದ್ದರು. ತಕ್ಷಣ ನಿಖಿಲ್ ಅವರನ್ನ ಬೆಂಗಳೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಿಖಿಲ್ […]

ಮುಂದೆ ಓದಿ