Zakir Naik: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ವೊಂದನ್ನು ಮಾಡಿರುವ ಜಾಕಿರ್ ನಾಯ್ಕ್, ಭಾರತೀಯ ವಕ್ಫ್ ಆಸ್ತಿಗಳನ್ನು ಉಳಿಸಿ, ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿ! ವಕ್ಫ್ನ ಪಾವಿತ್ರ್ಯತೆಯನ್ನು ರಕ್ಷಿಸಲು ಮತ್ತು ಮುಂದಿನ ಪೀಳಿಗೆಗೆ ಅದರ ಸಂರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ನಾವು ಒಟ್ಟಾಗಿ ನಿಲ್ಲೋಣ ಎಂದು ನಾಯ್ಕ್ ಟ್ವೀಟ್ ಮಾಡಿದ್ದಾರೆ.