Friday, 22nd November 2024

ಮೋದಿ ನೇತೃತ್ವದ ಸಂಪುಟ ಪುನರ್​ರಚನೆ: ರಿಜಿಜು ಖಾತೆ ಬದಲು

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸಚಿವ ಸಂಪುಟಕ್ಕೆ ಮೇಜರ್​ ಸರ್ಜರಿ ನಡೆಸಲಾಗಿದೆ. ಕಾನೂನು ಸಚಿವರಾಗಿದ್ದ ಕಿರಣ್​ ರಿಜಿಜು ಅವರ ಸ್ಥಾನಕ್ಕೆ ಅರ್ಜುನ್ ರಾಮ್​ ಮೇಘವಾಲ್​ರನ್ನು ನೇಮಕ ಮಾಡಲಾಗಿದೆ. ರಿಜಿಜು ಅವರು ಕಾನೂನು ಖಾತೆಯನ್ನು ಕಳೆದುಕೊಂಡಿ ದ್ದಾರೆ. ಸುಪ್ರೀಂ ಕೋರ್ಟ್​ನ ಕೊಲಿಜಿಯಂ ವಿರುದ್ಧ ಸಾಲು ಸಾಲಾಗಿ ಟೀಕೆ ಮಾಡುತ್ತಿದ್ದ ಕಾನೂನು ಸಚಿವ ಕಿರಣ್ ರಿಜಿಜು ಅವರ ಖಾತೆಯನ್ನು ಬದಲಿಸಲಾಗಿದೆ. ಅವರಿಗೀಗ ಭೂ ವಿಜ್ಞಾನ ಖಾತೆಯನ್ನು ಹಂಚಿಕೆ ಮಾಡಲಾಗಿದೆ. ಸಂಸದೀಯ ವ್ಯವಹಾರಗಳು ಮತ್ತು ಸಂಸ್ಕೃತಿ ಖಾತೆ ರಾಜ್ಯ […]

ಮುಂದೆ ಓದಿ

ಅಧಿಕಾರಕ್ಕೇರಲು ಹಜಾರೆ ಅವರನ್ನು ಆಮ್ ಆದ್ಮಿ ಪಕ್ಷ ಬಳಸಿಕೊಂಡಿದೆ: ರಿಜಿಜು ವಾಗ್ದಾಳಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಿದ್ದು, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು...

ಮುಂದೆ ಓದಿ

ಭಾರತವು ಇನ್ನು ಮುಂದೆ ಕಾಂಗ್ರೆಸ್ ಅಧಿಪತ್ಯವಲ್ಲ: ಕಾನೂನು ಸಚಿವ ಕಿರಣ್ ರಿಜಿಜು

ನವದೆಹಲಿ: ಭಾರತವು ಇನ್ನು ಮುಂದೆ ಅವರ ಅಧಿಪತ್ಯವಲ್ಲ, ಆ ಪಕ್ಷಕ್ಕೆ ಈ ಸತ್ಯವನ್ನು ಅರಗಿಸಿ ಕೊಳ್ಳಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬ್ರಿಟನ್‌ನಲ್ಲಿ ಭಾರತದ...

ಮುಂದೆ ಓದಿ

ಸೈನಿಕರ ಭೇಟಿಯ ಹಳೆಯ ಫೋಟೋ ಪೋಸ್ಟ್ ಮಾಡಿ ಸಚಿವ ರಿಜಿಜು ಟೀಕೆಗೆ ಗುರಿ

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಸೈನಿಕರನ್ನು ಭೇಟಿ ಮಾಡಿದ ಹಳೆಯ ಫೋಟೋದೊಂದಿಗೆ ಪ್ರದೇಶವು “ಸಂಪೂರ್ಣ ವಾಗಿ ಸುರಕ್ಷಿತವಾಗಿದೆ” ಎಂದು ಕಾನೂನು ಸಚಿವ ಕಿರಣ್ ರಿಜಿಜು ತಪ್ಪು ದಾರಿಗೆಳೆಯುವ ಪೋಸ್ಟ್...

ಮುಂದೆ ಓದಿ

ಆಧಾರ್ ಕಾರ್ಡ್ ರಾಷ್ಟ್ರೀಯ ಪೌರತ್ವ ಪ್ರಮಾಣಪತ್ರವಲ್ಲ: ಕಿರಣ್ ರಿಜುಜು

ನವದೆಹಲಿ : ಕೇಂದ್ರ ನ್ಯಾಯಾಂಗ ಸಚಿವ ಕಿರಣ್ ರಿಜುಜು, ಆಧಾರ್ ಕಾರ್ಡ್ ಇದ್ದ ಮಾತ್ರಕ್ಕೆ ಅದು ರಾಷ್ಟ್ರೀಯ ಪೌರತ್ವ ಪ್ರಮಾಣಪತ್ರವಲ್ಲ ಎಂದು ಲೋಕಸಭೆಗೆ ಸ್ಪಷ್ಟಪಡಿಸಿದ್ದಾರೆ. ಆಧಾರ್ ಪೌರತ್ವದ...

ಮುಂದೆ ಓದಿ

‘ಚಿಯರ್‌ ಅಪ್‌’ ಅಭಿಯಾನಕ್ಕೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಚಾಲನೆ

ನವದೆಹಲಿ: ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ಭಾರತದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ‘ಚಿಯರ್‌ ಅಪ್‌’ ಅಭಿಯಾನಕ್ಕೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಶನಿವಾರ ಚಾಲನೆ ನೀಡಿದರು. ದೇಶದ 100 ಕ್ರೀಡಾಪಟುಗಳು ಈಗಾಗಲೇ...

ಮುಂದೆ ಓದಿ

ರಾಷ್ಟ್ರಪತಿಯವರಿಂದ ನರೇಂದ್ರ ಮೋದಿ ಕ್ರೀಡಾಂಗಣ ಉದ್ಘಾಟನೆ

ಅಹಮದಾಬಾದ್: ವಿಶ್ವದ ಅತಿದೊಡ್ಡ ಕ್ರೀಡಾಂಗಣ ಎಂಬ ಶ್ರೇಯ ಹೊಂದಿರುವ ಸರ್ದಾರ್ ಪಟೇಲ್‌ ಕ್ರೀಡಾಂಗಣವನ್ನು ಬುಧವಾರ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಉದ್ಘಾಟಿಸಿದರು. ಇನ್ನು ಮುಂದೆ ಕ್ರೀಡಾಂಗಣವನ್ನು ಪ್ರಧಾನಮಂತ್ರಿ ನರೇಂದ್ರ...

ಮುಂದೆ ಓದಿ