Saturday, 23rd November 2024

ಕಿಷ್ತ್‌ವಾರ್‌ನಲ್ಲಿ 3.6 ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಿಷ್ತ್‌ವಾರ್‌ನಲ್ಲಿ ಭೂಮಿ ಕಂಪಿಸಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 3.6 ದಾಖಲಾಗಿದೆ. ಭೂಮಿಯ ಒಳಭಾಗದಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರಬಿಂದು ದಾಖಲಾಗಿದೆ. ಭೂಕಂಪದಿಂದ ಯಾವುದೇ  ಪ್ರಾಣಹಾನಿ ಆಗದ ಕಾರಣ ಅಲ್ಲಿನ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ 10 ದಿನಗಳಲ್ಲಿ ಇದು ಮೂರನೇ ಭೂಕಂಪವಾಗಿದೆ. ಜನವರಿ 1 ರಂದು ದೆಹಲಿಯಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ. ಇದರ ಪರಿಣಾಮವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಭೂಕಂಪ ಸಂಭವಿಸಿದೆ. ಮೇಲಾಗಿ ಈ ತಿಂಗಳ 5ರಂದು […]

ಮುಂದೆ ಓದಿ

ಕಂದಕಕ್ಕೆ ಉರುಳಿ ಬಿದ್ದ ಕಾರು: ಎಂಟು ಮಂದಿ ಸಾವು

ಜಮ್ಮು: ಕಾರೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಸೇರಿ ಎಂಟು ಮಂದಿ ಮೃತಪಟ್ಟಿರುವ ಘಟನೆ ಜಮ್ಮು-ಕಾಶ್ಮೀರದ ಕಿಶ್ತ್ವಾ ರ್ ಪ್ರದೇಶದ ಬಳಿ...

ಮುಂದೆ ಓದಿ

ಕಿಶ್ತ್ವಾರ್: ಬೆಂಕಿ ಅವಘಡದಲ್ಲಿ 20 ಮನೆಗಳು ಆಹುತಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚಾಗ್ ಗ್ರಾಮದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 20 ಮನೆಗಳು ಬೆಂಕಿಗೆ ಆಹುತಿಯಾಗಿವೆ. ‘ಬೆಂಕಿಗೆ ಅವಘಡಕ್ಕೆ ನಿಖರವಾದ ಕಾರಣ...

ಮುಂದೆ ಓದಿ

ವಾಹನ ಕಂದಕಕ್ಕೆ ಬಿದ್ದು, ಆರು ಮಂದಿ ಸಾವು

ಕಿಶ್ತ್ವಾರ್​: ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ವಾಹನವೊಂದು ಕಂದಕಕ್ಕೆ ಬಿದ್ದು, ಆರು ಮಂದಿ ಮೃತಪಟ್ಟಿದ್ದಾರೆ. ಕಿಶ್ತ್ವಾರ್​ ಜಿಲ್ಲೆಯಲ್ಲೂ ಸಹ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತ ಸಂಭವಿಸಿದೆ...

ಮುಂದೆ ಓದಿ