Sunday, 13th October 2024

ಬಿಆರ್​ಎಸ್​ ನಾಯಕಿ ಕೆ.ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಮೇ 14ರವರೆಗೆ ವಿಸ್ತರಿಸಲಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ.ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ. ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ಕೆ.ಕವಿತಾ ಅವರನ್ನು ಮಂಗಳವಾರ ಕೋರ್ಟ್​ ಎದುರು ಹಾಜರುಪಡಿಸಲಾಯಿತು. […]

ಮುಂದೆ ಓದಿ