Monday, 16th September 2024

ಕೆ.ಕವಿತಾ ಜಾಮೀನು ಅರ್ಜಿ ವಿಚಾರಣೆ ಆ.27ಕ್ಕೆ ಮುಂದೂಡಿಕೆ

ನವದೆಹಲಿ: ಬಿ ಆರ್ ಎಸ್ ನಾಯಕಿ ಕೆ.ಕವಿತಾಗೆ ಸುಪ್ರೀಂಕೋರ್ಟ್ ಮತ್ತೆ ಶಾಕ್ ನೀಡಿದ್ದು, ಜಾಮೀನು ಅರ್ಜಿಯನ್ನು ಆಗಸ್ಟ್ 27 ಕ್ಕೆ ಮುಂದೂಡಿದೆ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಜಾಮೀನು ಕೋರಿ ಬಿಆರ್‌ಎಸ್ ನಾಯಕಿ ಕೆ.ಕವಿತಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 27 ಕ್ಕೆ ಮುಂದೂಡಿದೆ.

ಮುಂದೆ ಓದಿ

BRS ನಾಯಕಿ ಕೆ.ಕವಿತಾ ಜಾಮೀನು ಅರ್ಜಿ ವಜಾ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನ್ನ ವಿರುದ್ಧ ದಾಖಲಿಸಿರುವ ಪ್ರಕರಣಗಳಲ್ಲಿ ಜಾಮೀನು ಕೋರಿ BRS ನಾಯಕಿ ಕೆ. ಕವಿತಾ ಸಲ್ಲಿಸಿದ್ದ...

ಮುಂದೆ ಓದಿ

ಕೆ.ಕವಿತಾ ಮಧ್ಯಂತರ ಜಾಮೀನು ಅರ್ಜಿ ವಜಾ

ನವದೆಹಲಿ: ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ.ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ದೆಹಲಿ ಮದ್ಯನೀತಿ ಹಗರಣದಲ್ಲಿ...

ಮುಂದೆ ಓದಿ

ಬಿಆರ್‌ಎಸ್ ನಾಯಕಿ ಕೆ.ಕವಿತಾಗೆ ಜಾಮೀನು ನಿರಾಕರಣೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನದಲ್ಲಿರುವ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ...

ಮುಂದೆ ಓದಿ

ಅಬಕಾರಿ ನೀತಿ ಪ್ರಕರಣ: BRS ಎಂಎಲ್ಸಿ ಕೆ ಕವಿತಾ ವಶಕ್ಕೆ

ನವದೆಹಲಿ : ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೈದರಾಬಾದ್ ನಿವಾಸದಲ್ಲಿ ಶೋಧ ನಡೆಸಿದ ಕೆಲವೇ ಗಂಟೆಗಳ ನಂತರ ಭಾರತ್ ರಾಷ್ಟ್ರ ಸಮಿತಿ (BRS)...

ಮುಂದೆ ಓದಿ

ಇ.ಡಿ ವಿರುದ್ಧದ ಕವಿತಾ ಅರ್ಜಿ 24ಕ್ಕೆ ವಿಚಾರಣೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆರೋಪಿಯಾಗಿರುವ ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರು ಜಾರಿ ನಿರ್ದೇಶನಾ ಲಯದ ಬಂಧನದಿಂದ...

ಮುಂದೆ ಓದಿ