ಕೋಲ್ಕತ್ತಾ: ಐಪಿಎಲ್ ಸೀಸನ್ 17 ರಲ್ಲಿ ಪ್ಲೇಆಫ್ ಪ್ರವೇಶಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಸ್ಪೋಟಕ ದಾಂಡಿಗ ಫಿಲ್ ಸಾಲ್ಟ್ ಹೊರ ನಡೆದಿದ್ದಾರೆ. ಮೇ 21 ರಿಂದ ಪಾಕಿಸ್ತಾನ್ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿ ಶುರುವಾಗಲಿದ್ದು, ಈ ಸರಣಿಯಲ್ಲಿ ಭಾಗವಹಿಸಲು ಇಂಗ್ಲೆಂಡ್ ದಾಂಡಿಗ ತವರಿಗೆ ಮರಳಿದ್ದಾರೆ. ಇದರೊಂದಿಗೆ ಕೆಕೆಆರ್ ತಂಡದ ಪ್ಲೇಆಫ್ ಪಂದ್ಯಗಳಿಗೆ ಫಿಲ್ ಸಾಲ್ಟ್ ಕಣಕ್ಕಿಳಿಯುವುದಿಲ್ಲ. ಇತ್ತ ಸಾಲ್ಟ್ ಅಲಭ್ಯತೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಬ್ಯಾಟಿಂಗ್ ಲೈನಪ್ ಮೇಲೆ ಪರಿಣಾಮ ಬೀರಬಹುದು. ಈ […]