Saturday, 14th December 2024

ಇಂದು ಕೋಲ್ಕತಾ ನೈಟ್‌ ರೈಡರ್ ಗೆದ್ದರೆ ಪ್ಲೇ ಆಫ್ ಪಕ್ಕಾ

ಲಕ್ನೊ: ಅಂಕಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿರುವ ಕೋಲ್ಕತಾ ನೈಟ್‌ ರೈಡರ್ ಮತ್ತು ಲಕ್ನೋ ಸೂಪರ್‌ ಜೈಂಟ್ಸ್‌ ತಂಡಗಳು ಭಾನುವಾರದ ಎರಡನೇ ಪಂದ್ಯದಲ್ಲಿ ಮುಖಾಮುಖೀಯಾಗಲಿದ್ದು ಪ್ಲೇ ಆಫ್ ತೇರ್ಗಡೆಯ ಅವಕಾಶವನ್ನು ದೃಢಪಡಿಸಲು ಹೋರಾಡಲಿದೆ. ಶನಿವಾರದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವನ್ನು ಅವರದೇ ನೆಲದಲ್ಲಿ 24 ರನ್ನುಗಳಿಂದ ಕೆಡಹಿದ ಕೆಕೆಆರ್‌ ತಂಡವು ಇದೀಗ 14 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಕೆಕೆಆರ್‌ ಗೆದ್ದರೆ ಪ್ಲೇ ಆಫ್ಗೆ ತೇರ್ಗಡೆ ಬಹುತೇಕ ಖಚಿತವಾಗಲಿದೆ. ಆಡಿದ 10 ಪಂದ್ಯಗಳಲ್ಲಿ ಆರರಲ್ಲಿ ಗೆದ್ದು […]

ಮುಂದೆ ಓದಿ