Friday, 22nd November 2024

ಅಟಾರ್ನಿ ಜನರಲ್ ಆಗಿ ರೋಹಟಗಿ ಪುನರ್ ಆಯ್ಕೆ

ನವದೆಹಲಿ: ಹಿರಿಯ ವಕೀಲ ಮುಕುಲ್ ರೋಹಟಗಿ ಭಾರತದ ಅಟಾರ್ನಿ ಜನರಲ್ ಆಗಿ ಪುನರ್ ಆಯ್ಕೆಯಾಗಿದ್ದಾರೆ. ರೋಹಟಗಿ ಅವರು ಅಕ್ಟೋಬರ್ 1 ರಿಂದ ಭಾರತದ ಉನ್ನತ ಕಾನೂನು ಅಧಿಕಾರಿಯಾಗಿ ತಮ್ಮ ಎರಡನೇ ಅವಧಿಯ ಅಧಿಕಾರ ಸ್ವೀಕರಿಸಲಿದ್ದಾರೆ. ಹಾಲಿ ಅಧಿಕಾರದಲ್ಲಿರೋ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವಧಿ ಸೆ.30ಕ್ಕೆ ಅಂತ್ಯವಾಗಲಿದೆ. ಹಿರಿಯ ವಕೀಲರಾದ ವೇಣುಗೋಪಾಲ್ ಅವರು ಜೂನ್ 30, 2017 ರಂದು ಅಟರ್ನಿ ಜನರಲ್ ಆಗಿ ನೇಮಕಗೊಂಡಿದ್ದರು. ಇನ್ನು ರೋಹಟಗಿ ಅವರು ಹಿರಿಯ ವಕೀಲರಾಗಿ ದ್ದಾರೆ. ಅಲ್ಲದೇ ಅಟಾರ್ನಿ ಜನರಲ್ ಹುದ್ದೆ ಒಪ್ಪಿಕೊಳ್ಳಲು […]

ಮುಂದೆ ಓದಿ

love jihad

ದೇಶದ್ರೋಹ ಕಾನೂನಿನ ಸಾಂವಿಧಾನಿಕ ಮಾನ್ಯತೆ: ಅರ್ಜಿ ಪರಿಶೀಲನೆಗೆ ಸಮ್ಮತಿ

ನವದೆಹಲಿ: ದೇಶದ್ರೋಹ ಕಾನೂನಿನ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿರುವ ಅರ್ಜಿಗಳನ್ನು ವಿಸ್ತೃತ ಸಂವಿ ಧಾನ ಪೀಠಕ್ಕೆ ವರ್ಗಾಯಿಸಿ ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್‌ ಒಪ್ಪಿಕೊಂಡಿದೆ. ದೇಶದ್ರೋಹ ಕಾನೂನನ್ನು ರದ್ದುಪಡಿಸಬೇಕು ಎಂದು...

ಮುಂದೆ ಓದಿ

ಎಜಿ ಕೆ.ಕೆ.ವೇಣುಗೋಪಾಲ್ ಅಧಿಕಾರಾವಧಿ ವಿಸ್ತರಣೆ

ನವದೆಹಲಿ: ಅಟಾರ್ನಿ ಜನರಲ್​ ಕೆ.ಕೆ.ವೇಣುಗೋಪಾಲ್ ಅವರ ಅಧಿಕಾರಾವಧಿಯನ್ನು ಮತ್ತೊಂದು ವರ್ಷ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿ ಸಿದೆ. ಕೆ.ಕೆ.ವೇಣುಗೋಪಾಲ್​ ಅವರ ಅಧಿಕಾರ ಅವಧಿಯನ್ನು ಇನ್ನೊಂದು ವರ್ಷಕ್ಕೆ...

ಮುಂದೆ ಓದಿ

ನ್ಯಾಯಾಂಗ ನಿಂದನೆ ಪ್ರಕರಣ: ಗೊಗೊಯಿ ಪರ ಅಟಾರ್ನಿ ಜನರಲ್ ಬ್ಯಾಟಿಂಗ್‌

ನವದೆಹಲಿ: ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯನ್ಯಾಯಮೂರ್ತಿ, ರಾಜ್ಯಸಭಾ ಸದಸ್ಯ ರಂಜನ್‌ ಗೊಗೊಯಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ನೀಡದಿರಲು ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ ನಿರ್ಧರಿಸಿ ದ್ದಾರೆ....

ಮುಂದೆ ಓದಿ