ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ ಸದಸ್ಯರು ಜೂ.5ರಂದು ಸೇರಲಿ ದ್ದಾರೆ. ಸರಣಿಯ ಮೊದಲ ಪಂದ್ಯ ಜೂ.9ರಂದು ದಿಲ್ಲಿಯಲ್ಲಿ ನಡೆಯಲಿದೆ. ದಕ್ಷಿಣ ಆಫ್ರಿಕಾ ತಂಡವು ನಾಳೆ ದಿಲ್ಲಿಗೆ ಆಗಮಿಸಲಿದೆ. ಸರಣಿಯ ಇನ್ನುಳಿದ ಪಂದ್ಯಗಳು ಕಟಕ್ (ಜೂ. 12), ವಿಶಾಖಪಟ್ಟಣ (ಜೂ. 14), ರಾಜ್ ಕೋಟ್ (ಜೂ. 17) ಮತ್ತು ಬೆಂಗಳೂರಿ ನಲ್ಲಿ ಜೂ. 19ಂದು ನಡೆಯಲಿದೆ. ಆಸ್ಟ್ರೇಲಿಯ ಆತಿಥ್ಯದಲ್ಲಿ ನಡೆಯುವ 2022ರ ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ಇದೊಂದು ಮಹತ್ವದ ಸರಣಿಯಾಗಿದೆ. […]
ಮುಂಬೈ: ನೂರನೇ ಐಪಿಎಲ್ ಪಂದ್ಯ ಆಡಿದ ಕೆ.ಎಲ್. ರಾಹುಲ್ ಅಮೋಘ ಶತಕದ ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 18...
ಅಹಮದಾಬಾದ್: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡನೇ ಏಕದಿನ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ಮೊದಲ ಏಕದಿನ ಪಂದ್ಯ ಮುಗಿದಿದ್ದು, ಬ್ಯಾಟಿಂಗ್ – ಬೌಲಿಂಗ್ ಎರಡೂ ವಿಭಾದಲ್ಲಿ...
ಪಾರ್ಲ್:ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದೆ.ಮೊದಲ ಪಂದ್ಯ ಪಾರ್ಲ್ನ ಬೋಲ್ಯಾಂಡ್ ಪಾರ್ಕ್ನಲ್ಲಿ ನಡೆಯಲಿದೆ. ಈ ಪಂದ್ಯ ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ....
ಪಾರ್ಲ್: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ಬುಧವಾರದಿಂದ ಆರಂಭವಾಗಲಿದೆ. ಮೊದಲ ಪಂದ್ಯ ಪಾರ್ಲ್ನ ಬೋಲ್ಯಾಂಡ್ ಪಾರ್ಕ್ನಲ್ಲಿ ನಡೆಯಲಿದ್ದು, ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಇಲ್ಲಿಗೆ...
ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಬಿಸಿಸಿಐ ರೋಹಿತ್ ಬದಲು ಕೆಎಲ್ ರಾಹುಲ್ ಅವರನ್ನು ಉಪ ನಾಯಕನಾಗಿ ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ನೂತನ...
ಮುಂಬೈ: ಟಿ20 ತಂಡದ ನಾಯಕತ್ವದ ಬಳಿಕ ಏಕದಿನ ತಂಡದ ನಾಯಕತ್ವದ ಹೊಣೆಗಾರಿಕೆಯನ್ನೂ ರೋಹಿತ್ ಶರ್ಮಾರಿಗೆ ನೀಡಲಾಗಿದೆ. ಸದ್ಯ ಟಿ20 ತಂಡದ ಉಪನಾಯಕ ಸ್ಥಾನವನ್ನು ಕೆ.ಎಲ್.ರಾಹುಲ್ ಗೆ ನೀಡಲಾಗಿದೆ....
ನವದೆಹಲಿ: ಲಖನೌ ಫ್ರಾಂಚೈಸಿಯ ಸಂಪರ್ಕಕ್ಕೆ ಬರುವ ಮೂಲಕ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡದ ರಷೀದ್ ಖಾನ್ ಅವರು ಈ...
ಕಾನ್ಪುರ: ಆರಂಭಿಕ ಆಟಗಾರ ಕೆ.ಎಲ್ ರಾಹುಲ್ ಅವ್ರಿಗೆ ಗಾಯವಾಗಿದ್ದು, ಸರಣಿ ಟೆಸ್ಟ್‌ನಿಂದ ಹೊರ ಉಳಿಯಲಿದ್ದಾರೆ. ಈ ಮೂಲಕ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಎರಡು ಪಂದ್ಯಗಳ ಟೆಸ್ಟ್...
ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ನಿರೀಕ್ಷೆಯಂತೆಯೇ ರೋಹಿತ್ ಶರ್ಮಾ ತಂಡದ ನಾಯಕರಾಗಿದ್ದು, ಕೆಎಲ್ ರಾಹುಲ್ ಉಪ ನಾಯಕರಾಗಿರುತ್ತಾರೆ. ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ...