Monday, 25th November 2024

ಗಣೇಶ ಹಬ್ಬದವರೆಗೆ ಕೆಎಂಎಫ್ ನಂದಿನಿ ಸಿಹಿ ಉತ್ಸವ: ಶೇ.20ರಷ್ಟು ನೇರ ರಿಯಾಯಿತಿ

ಬೆಂಗಳೂರು: ಸ್ವಾತಂತ್ರ್ಯ ದಿನದಿಂದ ಗಣೇಶ ಹಬ್ಬದವರೆಗೆ ಕೆಎಂಎಫ್ ನಂದಿನಿ ಸಿಹಿ ಉತ್ಸವ ರಾಜ್ಯಾದ್ಯಂತ ಆಚರಿಸಲಾಗು ತ್ತಿದ್ದು, ಗ್ರಾಹಕರಿಗೆ ಎಲ್ಲಾ ಶ್ರೇಣಿಯ ಸಿಹಿ ಉತ್ಪನ್ನಗಳ ಮಾರಾಟ ದರದ ಮೇಲೆ ಶೇ. 20ರಷ್ಟು ನೇರ ರಿಯಾಯಿತಿ ನೀಡಲಾಗು ವುದು. ಆಗಸ್ಟ್ 15 ರಿಂದ ಸೆಪ್ಟಂಬರ್ 20ರವರೆಗೆ ನಂದಿನಿ ಸಿಹಿ ಉತ್ಸವ ನಡೆಯಲಿದ್ದು, ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೋಮವಾರ ಚಾಲನೆ ನೀಡಿದ್ದಾರೆ. ಬೆಲ್ಲದ ಪೇಡ, ಸ್ಪೆಷಲ್ ಹಾಲಿನ ಬರ್ಫಿ, ಚಾಕೊಲೇಟ್ ಕುಕೀಸ್, ಕಡಲೆ ಬೀಜ, ಬೆಲ್ಲದ ವಿಶೇಷ ನಂದಿನಿ ಕೋವಾ ಸೇರಿ […]

ಮುಂದೆ ಓದಿ

ನಾಳೆಯಿಂದ ಹಾಲು, ಮೊಸರಿನ ದರ: 3 ರೂ. ಹಚ್ಚಳ

ಬೆಂಗಳೂರು: ನಂದಿನಿ ಹಾಲು ಪ್ರತಿ ಲೀಟರ್​ಗೆ ಹಾಗೂ ಮೊಸರಿನ ದರ ಪ್ರತಿ ಕೆಜಿಗೆ 3 ರೂಪಾಯಿ ಹಚ್ಚಳ ಮಾಡಲಾಗಿದೆ. ನಾಳೆಯಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು...

ಮುಂದೆ ಓದಿ

ಲೀಟರ್ ನಂದಿನಿ ಹಾಲಿನ ದರ 5 ರೂ.ಏರಿಕೆ..!

ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾ ಗಿದ್ದು, ಲೀಟರ್ ನಂದಿನಿ ಹಾಲಿನ ದರ ವನ್ನು 5 ರೂ.ಏರಿಕೆ ಮಾಡಬೇಕು ಎಂದು ಕೆಎಂಎಫ್ ಆಡಳಿತ...

ಮುಂದೆ ಓದಿ

5% ಜಿಎಸ್‌ಟಿ ಹೇರಿಕೆ: ಕೆಎಂಎಫ್‌ ಉತ್ಪನ್ನ ದರ ಹೆಚ್ಚಳ

ಬೆಂಗಳೂರು: ಕೇಂದ್ರ ಸರ್ಕಾರವು ಪ್ಯಾಕ್‌ ಮಾಡಿದ ಉತ್ಪನ್ನಗಳಾದ ಮಜ್ಜಿಗೆ, ಹಾಗೂ ಲಸ್ಸಿ ಮೇಲೆ 5% ಜಿಎಸ್‌ಟಿ ಹೇರಿರುವ ಹಿನ್ನೆಲೆಯಲ್ಲಿ ಇಂದಿನಿಂದ ಅನ್ವಯವಾಗುವಂತೆ ಕೆಎಂಎಫ್‌ ತನ್ನ ಉತ್ಪನ್ನಗಳಾದ ನಂದಿನಿ...

ಮುಂದೆ ಓದಿ

ಹಾಲಿನ ದರ ಏರಿಕೆ ಬಿಸಿ ?

ಬೆಂಗಳೂರು: ಜನರಿಗೆ ಹಾಲಿನ ದರ ಏರಿಕೆಯ ಬಿಸಿಯೂ ತಟ್ಟುವ ಸಾಧ್ಯತೆ ಇದೆ. ಕರ್ನಾಟಕ ಹಾಲು ಮಾರಾಟ ಮಹಾಮಂಡಳವು ಹಾಲಿನ ದರ ಹೆಚ್ಚಿಸುವಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ...

ಮುಂದೆ ಓದಿ

#nandini
ನಂದಿನಿ ಹಾಲಿನ ದರ ಶೀಘ್ರವೇ ಏರಿಕೆ ?

ಬೆಂಗಳೂರು: ವಿದ್ಯುತ್ ದರ, ತೈಲ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ನಂದಿನಿ ಹಾಲಿನ ದರ ಶೀಘ್ರವೇ ಏರಿಕೆಯಾಗಲಿದೆ. ರಾಜ್ಯದಲ್ಲಿ...

ಮುಂದೆ ಓದಿ

₹ 130 ಕೋಟಿ ರೂ. ಬಾಕಿ: ಕೆಎಂಎಫ್‌ನಿಂದ ಹಾಲು ಪೂರೈಕೆ ಸ್ಥಗಿತ

ಅಮರಾವತಿ: ಬಾಕಿ ಮೊತ್ತ ಪಾವತಿಸದಿದ್ದಲ್ಲಿ ಆಂಧ್ರಪ್ರದೇಶದ ಅಂಗನವಾಡಿ ಗಳಿಗೆ ನಿಗದಿಯಂತೆ ಹಾಲು ಪೂರೈಸಲಾಗದು ಎಂದು ಕರ್ನಾಟಕ ಹಾಲು ಒಕ್ಕೂಟವು ತಿಳಿಸಿದೆ. ಆಂಧ್ರ ಸರ್ಕಾರವು ₹ 130 ಕೋಟಿ...

ಮುಂದೆ ಓದಿ