Thursday, 19th September 2024

KN Rajanna

KN Rajanna: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಚಿವ ಕೆ.ಎನ್‌.ರಾಜಣ್ಣ

KN Rajanna: ಮುಂದಿನ ದಿನಗಳಲ್ಲಿ ವಿಧಾನಸಭೆ ಸೇರಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತೇನೆ. ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡುವ ಪ್ರಯತ್ನ ಮುಂದುವರಿಸುತ್ತೇನೆ ಎಂದು ಸಚಿವ ಕೆ.ಎನ್‌.ರಾಜಣ್ಣ ಹೇಳಿದ್ದಾರೆ.

ಮುಂದೆ ಓದಿ