Monday, 25th November 2024

ಬೈ ಎಲೆಕ್ಷನ್ ಗೆಲ್ಲಿಸಿದಾಕ್ಷಣ ಚತುರರಲ್ಲ: ಸಚಿವ ರಾಜಣ್ಣ 

ತುಮಕೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ,  ಒಂದೆರಡು ಬೈ ಎಲೆಕ್ಷನ್ ಗೆಲ್ಲಿಸಿದಾಕ್ಷಣ ದೊಡ್ಡ ಸಂಘಟನಾ ಚುತುರ ಎಂದು ಸರ್ಟಿಪಿ ಕೇಟ್ ನೀಡಲಾಗದು ಎಂದು ಸಚಿವ ರಾಜಣ್ಣ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಡಿಯೂರಪ್ಪ ಅವರ ಮಗ ವಿಜಯೇಂದ್ರನನ್ನು ತಂದು ಕೂರಿಸಿದೆ. ಈ ಬಗ್ಗೆ ಪಕ್ಷದ ಮುಖಂಡರಲ್ಲಿಯೇ ಅಸಮಧಾನ ಭುಗಿಲೆದ್ದಿದೆ. ಇತ್ತೀಚಿನ ಬೈ ಎಲೆಕ್ಷನಗಳು ಯಾವ ಆಧಾರದ ಮೇಲೆ ಗೆಲುವು ಪಡೆಯುತ್ತವೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಎಂದರು. ನಂಜನಗೂಡು, ಗುಂಡ್ಲುಪೇಟೆ ಬೈ ಎಲೆಕ್ಷನ್ ಕಾಂಗ್ರೆಸ್ ಗೆಲುವು ಸಾಧಿಸಿತ್ತು. […]

ಮುಂದೆ ಓದಿ

ಪಕ್ಷಕ್ಕಾಗಿ ದುಡಿದಿದ್ದೇನೆ, ಸಚಿವನಾಗಲೇಬೇಕು: ಶಾಸಕ ರಾಜಣ್ಣ

ತುಮಕೂರು : ಸಿದ್ದರಾಮಯ್ಯ ನೂರಕ್ಕೆ ನೂರರಷ್ಟು  ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಕೆ.ಎನ್.ರಾಜಣ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಹೈಕಮಾಂಡ್ ಒಲವು ಕೂಡ ಸಿದ್ದರಾಮಯ್ಯ ಪರ ಇದೆ. ಡಿ.ಕೆ.ಶಿವಕುಮಾರ್ ಸಹ...

ಮುಂದೆ ಓದಿ

ಡಿ.ಕೆ.ಶಿ ಮೇಲಿನ ದ್ವೇಷಕ್ಕಾಗಿಯೇ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕ: ಕೆ.ಎನ್. ರಾಜಣ್ಣ

ತುಮಕೂರು : ಡಿ.ಕೆ. ಶಿವಕುಮಾರ್ ಅವರ ಮೇಲಿನ ದ್ವೇಷಕ್ಕಾಗಿಯೇ ಸಿಬಿಐ ನಿರ್ದೇಶಕ ರಾಗಿ ಪ್ರವೀಣ್ ಸೂದ್ ಅವರನ್ನು ನೇಮಿಸಲಾಗುತ್ತಿದೆ ಎಂದು ಮಧುಗಿರಿ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ...

ಮುಂದೆ ಓದಿ

ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲಾದರೂ ಸ್ಪರ್ಧಿಸಬಹುದು: ಕೆ.ಎನ್.ರಾಜಣ್ಣ

ತುಮಕೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ 224 ಕ್ಷೇತ್ರಗಳಲ್ಲಿ ಯಾವ ಕ್ಷೇತ್ರದಲ್ಲಾದರೂ ಸ್ಪರ್ಧಿಸಬಹುದು. ನಾವು ಈ ಹಿಂದೆ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಲು ಮನವಿ ಮಾಡಿದ್ದೆವು ಎಂದು ಮಾಜಿ...

ಮುಂದೆ ಓದಿ

ಶಾಸಕನಾಗಿದ್ದ ಕಾಲದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಪ್ರಾರಂಭಿಸಲಾಯಿತು: ಕೆ.ಎನ್.ರಾಜಣ್ಣ

ಮಧುಗಿರಿ: ಕನ್ನಡದ ಸಾಹಿತ್ಯ ಇನ್ನಷ್ಟು ಅಭಿವೃದ್ಧಿಯಾಗುವ ಉದ್ದೇಶದಿಂದ ನಾನು ಶಾಸಕನಾಗಿದ್ದ ಕಾಲದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಪ್ರಾರಂಭಿಸಲಾಯಿತು ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು. ಪಟ್ಟಣದ ನಿರೀಕ್ಷಣ...

ಮುಂದೆ ಓದಿ