Friday, 20th September 2024

ಕಳಮಶ್ಶೇರಿ ಬಾಂಬ್‌ ಸ್ಪೋಟ: ಆರೋಪಿಗೆ ನ. 15 ರವರೆಗೆ ನ್ಯಾಯಾಂಗ ಬಂಧನ

ಕೊಚ್ಚಿ: ಕೇರಳದ ಕಳಮಶ್ಶೇರಿಯಲ್ಲಿ ಬಾಂಬ್‌ ಸ್ಪೋಟ ನಡೆಸಿ ನಾಲ್ವರ ಸಾವಿಗೆ ಕಾರಣನಾಗಿದ್ದ ಆರೋಪಿ ಡೊಮೆನಿಕ್‌ ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ. 15 ರವರೆಗೆ ಡೊಮೆನಿಕ್‌ ವಿಚಾರಣೆ ನಡೆಸಲು ಪೊಲೀಸರಿಗೆ ನ್ಯಾಯಾಲಯ ಅನುಮತಿ ನೀಡಿದೆ. ಸೋಮವಾರ ಮುಂಜಾನೆ ಡೊಮೆನಿಕ್‌ ನನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದ ಪೊಲೀಸರು ಬಳಿಕ ಎರ್ನಾಕುಲಂನಲ್ಲಿರುವ ಪ್ರಿನ್ಸಿಪಲ್‌ ಸೆಷನ್‌ ಕೋರ್ಟಿಗೆ ಹಾಜರುಪಡಿಸಿದ್ದರು. ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಗೆ ನೀಡಿದ ಡೊಮೆನಿಕ್‌, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಒಪ್ಪಿಕೊಂಡಿದ್ದಾನೆ. ಸ್ಫೋಟಕವನ್ನು ಈತ ಹೇಗೆ ಸಂಗ್ರಹಿಸಿದ, […]

ಮುಂದೆ ಓದಿ

ಅಡುಗೆ ಅನಿಲ ದರ ಬೆಲೆ ಏರಿಕೆ ವಿರೋಧಿಸಿ ಡಿವೈಎಫ್‍ಐ ಪ್ರತಿಭಟನೆ

ಕೊಚ್ಚಿ: ಅಡುಗೆ ಅನಿಲ ದರ ಬೆಲೆ ಏರಿಕೆ ವಿರೋಧಿಸಿ ಕೇರಳದ ಆಡಳಿತಾರೂಢ ಸಿಪಿಐ(ಎಂ) ಪಕ್ಷದ ಯುವ ಘಟಕವಾದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‍ಐ) ನಗರದಲ್ಲಿ...

ಮುಂದೆ ಓದಿ

ಐಪಿಎಲ್ ಮಿನಿ ಹರಾಜು: ಸ್ಯಾಮ್ ಕರನ್ ಖರೀದಿಗೆ ಸಿಎಸ್‌ಕೆ ಮುಂದು..?

ಕೊಚ್ಚಿ: ಈ ಬಾರಿಯ ಐಪಿಎಲ್ ಮಿನಿ ಹರಾಜಿನಲ್ಲಿ ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರನ್ ಸಾಕಷ್ಟು ಬೇಡಿಕೆ ಸೃಷ್ಟಿಸಿಕೊಳ್ಳಬಹುದಾದ ಆಟಗಾರನಾಗಿದ್ದಾರೆ. ಇಂಗ್ಲೆಂಡ್ ಬೌಲರ್ ಟಿ20 ವಿಶ್ವಕಪ್‌ನಲ್ಲಿ ಕರಾನ್ 13...

ಮುಂದೆ ಓದಿ

#SDPI

ಕೊಚ್ಚಿಯಲ್ಲಿ ಎಸ್‌ಡಿಪಿಐ ಮುಖಂಡನ ಬರ್ಬರ ಹತ್ಯೆ: ಆರ್‌ಎಸ್‌ಎಸ್‌ ಕೈವಾಡ ಆರೋಪ

ಕೊಚ್ಚಿ: ಶನಿವಾರ ರಾತ್ರಿ ಕೇರಳದ ಕೊಚ್ಚಿಯಲ್ಲಿ ಅಪರಿಚಿತ ಗ್ಯಾಂಗ್‌ನಿಂದ ಹಲ್ಲೆಗೊಳಗಾದ ಕೇರಳದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಕೆ.ಎಸ್.ಶಾನ್ ಭಾನುವಾರ ಮೃತಪಟ್ಟಿದ್ದಾರೆ. ರಾತ್ರಿ ಅವರು...

ಮುಂದೆ ಓದಿ

26 ಬಾರಿ ವಿಶ್ವ ಪರ್ಯಟನೆ ಮಾಡಿದ ಕೇರಳದ ವಿಜಯನ್ ಇನ್ನಿಲ್ಲ

ಕೊಚ್ಚಿ: ಪತ್ನಿಯೊಂದಿಗೆ 26 ದೇಶಗಳನ್ನು ಸುತ್ತಿ ಖ್ಯಾತಿ ಹೊಂದಿದ್ದ ಕೇರಳದ 76 ವರ್ಷದ ವಿಜಯನ್ ಅವರು ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಾಫಿ ಶಾಪ್‌ನಿಂದ ಬಂದ ಆದಾಯದಿಂದಲೇ ಇವರ...

ಮುಂದೆ ಓದಿ

ಭೀಕರ ಅಪಘಾತ: ಮಿಸ್ ಸೌತ್ ಇಂಡಿಯಾ, ಮಾಜಿ ಮಿಸ್ ಕೇರಳ ಸಾವು

ಕೊಚ್ಚಿ: ಕೊಚ್ಚಿಯ ವೈಟ್ಟಿಲ್ಲಾದಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಿಸ್ ಸೌತ್ ಇಂಡಿಯಾ ಹಾಗೂ ಮಾಜಿ ಮಿಸ್ ಕೇರಳ ಆನ್ಸಿ ಕಬೀರ್ ಹಾಗೂ ಮಾಜಿ ಮಿಸ್ ಕೇರಳ...

ಮುಂದೆ ಓದಿ

ಐಎನ್‌ಎಸ್ ಕದಂಬಕ್ಕೆ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ಕಾರವಾರ: ಏಷ್ಯಾದ ಅತಿದೊಡ್ಡ ನೌಕಾನೆಲೆ ಕಾರವಾರದ ಐಎನ್‌ಎಸ್ ಕದಂಬಕ್ಕೆ ಗುರುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡುತ್ತಿದ್ದು, ಸುತ್ತಲೂ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಕದಂಬ ನೌಕಾನೆಲೆಯ...

ಮುಂದೆ ಓದಿ

ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್‌ ಲೈನ್ ಲೋಕಾರ್ಪಣೆ

ನವದೆಹಲಿ: ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್‌ ಲೈನ್ ಲೋಕಾರ್ಪಣೆ ಮಾಡಿ, ”ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್”...

ಮುಂದೆ ಓದಿ

ಗ್ಲೈಡರ್ ವಿಮಾನ ಪತನ: ನೌಕಾಪಡೆ ಸಿಬ್ಬಂದಿ ಸಾವು

ಕೊಚ್ಚಿ: ಕೇರಳದ ಕೊಚ್ಚಿಯಲ್ಲಿ ಭಾನುವಾರ ಗ್ಲೈಡರ್ ವಿಮಾನ ಪತನಗೊಂಡು ಇಬ್ಬರು ನೌಕಾಪಡೆ ಸಿಬ್ಬಂದಿ ಮೃತಪಟ್ಟಿ ದ್ದಾರೆ. ಕೊಚ್ಚಿಯ ತೂಪಪುಂಪುಡಿ ಸೇತುವೆ ಬಳಿ ನೌಕಾಪಡೆಯ ಇಬ್ಬರು ಅಧಿಕಾರಿಗಳು ಮುಖಾಮುಖಿ...

ಮುಂದೆ ಓದಿ