ಕೊಡಗು: ಕೊಡವರು ಗೋಮಾಂಸ ತಿನ್ನುತ್ತಾರೆ ಎಂಬ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿಕೆ ಖಂಡಿಸಿ, ಕೊಡವರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಸಿದ್ದರಾಮಯ್ಯ ವಿರುದ್ದ ಕೊಡವ ಸಮುದಾಯದ ಕೊಡವ ಕೊಡವತಿಯರ ಆಕ್ರೋಶ ವ್ಯಕ್ತ ವಾಗಿದೆ. ಕಾವೇರಿ ಮಾತೆ, ಇಗ್ಗುತ್ತಪ್ಪ, ಕೊಡವ ಕುಲಕ್ಕೆ ಜಯಕಾರ ಹಾಕಿದ ಪ್ರತಿಭಟನಾಕಾರರು, ಸಿದ್ದರಾಮಯ್ಯ ಹೇಳಿಕೆಯಿಂದ ಕೊಡವ ಸಮುದಾಯಕ್ಕೆ ಅಪಮಾನವಾಗಿದೆ. ಸಿದ್ದರಾಮಯ್ಯ ಬಹಿರಂಗವಾಗಿ ಕೊಡವರ ಕ್ಷಮೆ ಕೋರಬೇಕು. ತಮ್ಮ ಹೇಳಿಕೆ ಯನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸದರು. ಮಡಿಕೇರಿ ಕೊಡವ ಸಮಾಜ, ಪೊನ್ನಂಪೇಟೆ […]
ಕೊಡಗು: ಜಿಲ್ಲೆಯ ಕುಶಾಲನಗರ ಬಳಿಯ ತೊರೆನೂರು ಗ್ರಾಮದ ದೊಡ್ಡ ಕಾವಲೆ ಎಂಬಲ್ಲಿ ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ನಾಲೆಯಲ್ಲಿ ತೇಲುತ್ತಾ ಬರುತ್ತಿದ್ದ ದೇಹಗಳನ್ನು ಗಮನಿಸಿ,...