Monday, 16th September 2024

ಆಗಸ್ಟ್ 24ರಂದು ನಟಿ ಹರ್ಷಿಕಾ ಪೂಣಚ್ಚ -ಭುವನ್ ಪೊನ್ನಣ್ಣ ವಿವಾಹ

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಆಗಸ್ಟ್ 24ಕ್ಕೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಪೊನ್ನಣ್ಣ ಇದೀಗ ಈ ಜೋಡಿ ಗುರು ಹಿರಿಯರ ಸಮ್ಮುಖದಲ್ಲಿ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದೆ. ಈ ಜೋಡಿ, ಇದೀಗ ತಮ್ಮ ಮದುವೆಗೆ ಗಣ್ಯರನ್ನು ಆಹ್ವಾನಿಸುತ್ತಿದೆ. ಕೊಡವ ಸಂಪ್ರದಾಯದಂತೆ ಭುವನ್ ಹಾಗೂ ಹರ್ಷಿಕಾ ಅವರ ಮದುವೆ ನಡೆಯಲಿದೆ. ಅದಕ್ಕಾಗಿ ವಿರಾಜ ಪೇಟೆಯ ಅಮ್ಮತಿ ಕೊಡವ ಸಮಾಜದಲ್ಲಿ ಮದುವೆಗೆ ಎಲ್ಲಾ […]

ಮುಂದೆ ಓದಿ