Monday, 16th September 2024

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಸಿ‌.ಎಂ.ಸಿದ್ದರಾಮಯ್ಯ

ಸೋಲುವ ಭೀತಿಯಿಂದ ಬಿಜೆಪಿ ಸೃಷ್ಟಿಸುವ ಸುಳ್ಳುಗಳಿಗೆ ಸೊಪ್ಪಾಕಬೇಡಿ: ಬಿಜೆಪಿ ಸುಳ್ಳಿನ ಕಾರ್ಖಾನೆ ನಮ್ಮ ಐದು ಗ್ಯಾರಂಟಿಗಳಿಗೆ ಐದು ವರ್ಷ ವಾರೆಂಟಿ ಇದೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಮತಕ್ಕೆ ಘನತೆ ತಂದಿದ್ದೇವೆ: ಸಿ.ಎಂ.ಸಿದ್ದರಾಮಯ್ಯ ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ: ಸಿ‌.ಎಂ.ಸಿದ್ದರಾಮಯ್ಯ ಕೋಲಾರ: ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿ‌.ಎಂ.ಸಿದ್ದ ರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಕೋಲಾರದಲ್ಲಿ ಕುರುಡುಮಲೆ ಗಣಪತಿ […]

ಮುಂದೆ ಓದಿ