Monday, 30th January 2023

ಬಿಜೆಪಿ ಕೋಲಾರ ಜಿಲ್ಲಾಧ್ಯಕ್ಷರ ಕಾರು ಅಪಘಾತ

ಕೋಲಾರ: ಶ್ರೀನಿವಾಸಪುರ ಮತ್ತು ಚಿಂತಾಮಣಿ ಮುಖ್ಯರಸ್ತೆಯ ಪಾತಪಲ್ಲಿ ಗ್ರಾಮದ ಬಳಿ ಬಿಜೆಪಿ ಜಿಲ್ಲಾಧ್ಯಕ್ಷರ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್​ ಸವಾರ ಮೃತಪಟ್ಟಿದ್ದಾರೆ. ಪಾತಪಲ್ಲಿ ಗ್ರಾಮದ ರಾಜಣ್ಣ (50) ಮೃತ ದುರ್ದೈವಿ. ಜಿಲ್ಲೆಯ ಬಿಜೆಪಿ ವೇಣುಗೋಪಾಲ್ ಪ್ರಯಾಣಿಸುತ್ತಿದ್ದ ಕಾರು ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತಕ್ಕೆ ಕಾರು ಅತಿವೇಗವಾಗಿ ಬಂದದ್ದೇ ಕಾರಣ ಸ್ಥಳೀಯರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವ ಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ಮುಂದೆ ಓದಿ

ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಅದ್ಧೂರಿ ಆಚರಣೆ

ಕೋಲಾರ: ಪಟ್ಟಣದ ಸರಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾಲೂಕಾ ಆಡಳಿತ ಮಂಡಳಿಯ ವತಿಯಿಂದ ೭೫ ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಸಮಾರಂಭವನ್ನು...

ಮುಂದೆ ಓದಿ

ಕೋಲಾರ ಸೇತುವೆಯಿಂದ ಉತ್ತರ ದಕ್ಷಿಣದ ಕೊಂಡಿ ಜೋಡಣೆ: ಎಸ್.ಕೆ ಬೆಳ್ಳುಬ್ಬಿ

ಕೋಲಾರ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ವಿಶ್ವಗುರುವಾಗುವತ್ತ ಸಾಗುತ್ತಿದೆ ಎಂದು ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಹೇಳಿದರು. ಪಟ್ಟಣದಲ್ಲಿ ಸ್ವಾತಂತ್ರ‍್ಯ ಭಾರತದ ಅಮೃತ ಮಹೋತ್ಸವ ಹಾಗೂ...

ಮುಂದೆ ಓದಿ

ಎನ್.ಟಿ.ಪಿ.ಸಿ ಅಧಿಕಾರಿಗಳಿಂದ ಬಾಧಿತ ಜಮೀನು ಪರಿಶೀಲನೆ

ಕೋಲಾರ: ಕೂಡಗಿ ವಿದ್ಯುತ್ ಸ್ಥಾವರದ ಕೃತಕ ಕೆರೆಯ ನೀರು ಸಂಗ್ರಹದಿಂದ ಮಸೂತಿ ಗ್ರಾಮದ ವ್ಯಾಪ್ತಿಯ ಸುಮಾರು ನಾಲ್ಕು ನೂರರಿಂದ ಐದು ನೂರು ಎಕರೆ ಫಲವತ್ತಾದ ಜಮೀನು ಜವುಳು...

ಮುಂದೆ ಓದಿ

ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ವ್ಯಕ್ತಿ ಸಾವು

ಕೋಲಾರ: ಎಮ್ಮೆಗಳನ್ನು ಮೇಯಿಸಲು ಹೋದ ಸಂದರ್ಭ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ವ್ಯಕ್ತಿಯೊಬ್ಬ ಮೃತಪಟ್ಟಿ ದ್ದಾರೆ. ಪಟ್ಟಣದ ನಂದಪ್ಪ ಸಂಗಪ್ಪ ಸೊನ್ನದ(೬೫) ಎಂಬ ವ್ಯಕ್ತಿ ಪಟ್ಟಣದ ಸಮೀಪ ಗರಸಂಗಿ...

ಮುಂದೆ ಓದಿ

ಆರ್‌ಎಸ್‌ಎಸ್‌ ಮುಖಂಡನಿಗೆ ಇಬ್ಬರಿಂದ ಚಾಕು ಇರಿತ

ಕೋಲಾರ: ರಾಷ್ಟ್ರೀಯ ಸ್ವಯಂಸೇವಕ ಸಂಘ ಮುಖಂಡನ ಮುಖಕ್ಕೆ ಅನ್ಯಕೋಮಿನ ಇಬ್ಬರು ಚಾಕು ಇರಿದ ಪ್ರಕರಣ ನಡೆದಿದೆ. ಆರ್​ಎಸ್‌ಎಸ್​ ಮುಖಂಡ ರವಿ ಚಾಕು ಇರಿತಕ್ಕೊಳಗಾದ ವ್ಯಕ್ತಿ. ಜಿಲ್ಲೆಯ ಮಾಲೂರು...

ಮುಂದೆ ಓದಿ

ಪ್ರೌಢಶಾಲಾ ಸಂಸತ್ ಚುನಾವಣೆ

ಕೋಲಾರ:  ತಾಲ್ಲೂಕಿನ ಹಣಮಾಪೂರ ಗ್ರಾಮದ ಗ್ರಾಮೀಣ ವಿದ್ಯಾವರ್ಧಕ ಸಂಘದ ಪ್ರೌಢ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ ಜರುಗಿದವು. ಮೊಬೈಲ್ ಆಪ್ ಮೂಲಕ ಮಕ್ಕಳ ಶಾಲಾ ಸಂಸತ್ತಿನ ಚುನಾವಣೆ...

ಮುಂದೆ ಓದಿ

ಕೂಡಗಿ ಎನ್.ಟಿ.ಪಿ.ಸಿ ಯಲ್ಲಿ ಅಗ್ನಿಶಾಮಕ ಅಣಕು ಪ್ರಾತ್ಯಕ್ಷಿಕತೆ

ಕೋಲಾರ: ತಾಲ್ಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಅಣುಕು ಅಗ್ನಿಶಾಮಕ ಪ್ರಾತ್ಯಕ್ಷಿಕತೆ ನಡೆಯಿತು. ಎನ್.ಟಿ.ಪಿ.ಸಿ ಯ ಹಿರಿಯ ಅಧಿಕಾರಿಗಳು ಹಾಗೂ ಸರ್ಕಾರಿ ಅಧಿಕಾರಿಗೂ ಉಪಸ್ಥಿತಿರಿದ್ದರು. ಅಗ್ನಿ ಶಾಮಕ...

ಮುಂದೆ ಓದಿ

ರೈಲಿಗೆ ಸಿಲುಕಿ ಓರ್ವ ಪ್ರಯಾಣಿಕನ ಸಾವು

ಕೋಲಾರ: ಕೋಲಾರದಲ್ಲಿ ರೈಲಿಗೆ ಸಿಲುಕಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ. ಕೋಲಾರದ ರೈಲು ನಿಲ್ದಾಣದಲ್ಲಿ ಭಾರೀ ದುರಂತ ಸಂಭವಿಸಿದ್ದು, ಪ್ರಯಾಣಿಕರ ಮೇಲೆ ಎಕ್ಸ್​ಪ್ರೆಸ್​ ರೈಲು ಹರಿದ ಪರಿಣಾಮ ಓರ್ವ ಪ್ರಯಾಣಿಕ...

ಮುಂದೆ ಓದಿ

ಹಳೆ ದ್ವೇಷದ ಹಿನ್ನೆಲೆ: ಜಿಲ್ಲಾ ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ಗುಂಪು ಘರ್ಷಣೆ

ಕೋಲಾರ: ಕೋಲಾರ ಜಿಲ್ಲಾ ಎಸ್ ಎನ್ ಆರ್ ಆಸ್ಪತ್ರೆಯಲ್ಲಿ ಹಳೆ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಆಸ್ಪತ್ರೆಗೆ ದಾಖಲಾಗುವ ಸಮಯದಲ್ಲಿಯೂ ಮತ್ತೇ ಪರಸ್ಪರ...

ಮುಂದೆ ಓದಿ

error: Content is protected !!