Friday, 26th April 2024
#covid

ಖಾಸಗಿ ಕಾಲೇಜಿನ 32 ವಿದ್ಯಾರ್ಥಿಗಳಿಗೆ ಕರೋನಾ ಸೋಂಕು

ಕೋಲಾರ: ಕೋಲಾರದ ಖಾಸಗಿ ಕಾಲೇಜಿನ 32 ವಿದ್ಯಾರ್ಥಿಗಳಿಗೆ ಕರೋನಾ ವೈರಸ್ ಸೋಂಕು ತಗುಲಿರುವುದು ತಪಾಸಣೆಯಲ್ಲಿ ತಿಳಿದು ಬಂದಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ. ಸೋಂಕು ತಗುಲಿದ ವಿದ್ಯಾರ್ಥಿಗಳೆಲ್ಲ ಕೇರಳದವರು ಎಂದು ಗೊತ್ತಾಗಿದೆ. ಬುಧವಾರ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾಲೇಜು ಆಡಳಿತ ಮಂಡಳಿ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ. ಜಿಲ್ಲೆಯಲ್ಲಿ ಕಳೆದ ಒಂದೇ ದಿನದಲ್ಲಿ 55 ಹೊಸ ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸಂಖ್ಯೆ 46339ಕ್ಕೆ ಏರಿಕೆಯಾಗಿದೆ. […]

ಮುಂದೆ ಓದಿ

ಕೋಲಾರದಲ್ಲಿ ಮತ್ತೆ ನಾಲ್ಕು ದಿನ ಲಾಕ್’ಡೌನ್

ಕೋಲಾರ: ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಿಸುವ ನಿಟ್ಟಿನಲ್ಲಿ ಇದೇ ಮೇ 27ರಿಂದ ಮೇ 31ರ ಲಾಕ್‌ಡೌನ್‌ ಕಠಿಣಗೊಳಿಸ ಲಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು....

ಮುಂದೆ ಓದಿ

ಕೋಲಾರದ ಬಸ್ ಡಿಪೋ ಬಳಿ ದಿಢೀರ್ ಪ್ರತಿಭಟನೆ

ಕೋಲಾರ: ಸಾರಿಗೆ ನೌಕರರು ನಡೆಸುತ್ತಿರುವ ಬಸ್ ಮುಷ್ಕರ ಸತತ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಗುರುವಾರ ಕೋಲಾರದ ಬಸ್ ಡಿಪೋ ಬಳಿ ಸಾರಿಗೆ ನೌಕರರ ಕುಟುಂಬಸ್ಥರಿಂದ ದಿಢೀರ್ ಪ್ರತಿಭಟನೆ...

ಮುಂದೆ ಓದಿ

1 ರಿಂದ 5 ನೇ ತರಗತಿ ಸದ್ಯಕ್ಕಿಲ್ಲ: ಸಚಿವ ಸುರೇಶ್ ಕುಮಾರ್

ಕೋಲಾರ : ರಾಜ್ಯದಲ್ಲಿ 1 ರಿಂದ 5 ನೇ ತರಗತಿಗಳು ಸದ್ಯಕ್ಕೆ ಆರಂಭವಿಲ್ಲ. 6 ನೇ ತರಗತಿಯಿಂದ ಮಾತ್ರ ಶಾಲೆಗಳನ್ನು ಆರಂಭಿ ಸುವ ಬಗ್ಗೆ ಚಿಂತನೆ ನಡೆದಿದೆ...

ಮುಂದೆ ಓದಿ

ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮೋಜು ಮಸ್ತ್ ಡ್ಯಾನ್ಸ್

ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ನರಿನತ್ತ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ  ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮೋಜು ಮಸ್ತ್ ಡ್ಯಾನ್ಸ್ ಮಾಡಿದ್ದು, ವೈರಲ್‌ ಆಗಿದೆ. ಬಂಗಾರಪೇಟೆ ತಹಸೀಲ್ದಾರ್ ದಯಾನಂದ...

ಮುಂದೆ ಓದಿ

ಕೋಲಾರದ ಸೀಗೇಹಳ್ಳಿ ಗೇಟ್ ಬಳಿ ಶಾಲಾ ವಾಹನ ಪಲ್ಟಿ: ವಿದ್ಯಾರ್ಥಿಗಳಿಗೆ ಗಾಯ

ಕೋಲಾರ : ಜಿಲ್ಲೆಯ ಮುಳುಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್ ಬಳಿ, ಬೆಳಿಗ್ಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನ ಪಲ್ಟಿ ಆಗಿ, ಅದರಲ್ಲಿದ್ದ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ....

ಮುಂದೆ ಓದಿ

ramesh kumar
ರಾಜಕೀಯ ನಿವೃತ್ತಿ ವದಂತಿ ತಳ್ಳಿ ಹಾಕಿದ ಮಾಜಿ ಸ್ಪೀಕರ್‌

ಕೋಲಾರ: ಮಾಜಿ ಸ್ಪೀಕರ್, ಹಾಲಿ ಶ್ರೀನಿವಾಸಪುರ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಅವರ ರಾಜಕೀಯ ನಿವೃತ್ತಿ ಎಂಬ ವದಂತಿ ಹಿನ್ನೆಲೆಯಲ್ಲಿ ಸ್ವತಃ ರಮೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ....

ಮುಂದೆ ಓದಿ

error: Content is protected !!