ವ್ಯವಸ್ಥಿತವಾಗಿ ಜರುಗಿದ ವಸತಿ ಶಿಕ್ಷಣ ಸಂಘದ ಪ್ರವೇಶಾತಿ ಪರೀಕ್ಷೆಗಳು ಕೊಲ್ಹಾರ: ಕರ್ನಾಟಕ ವಸತಿ ಶಿಕ್ಷಣ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಾತಿ ಪರೀಕ್ಷೆಗಳು ಪಟ್ಟಣದ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ರವಿವಾರ ಪ್ರಥಮ ಬಾರಿಗೆ ಅತ್ಯಂತ ಅಚ್ಚುಕಟ್ಟಾಗಿ ಜರುಗಿದವು. ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಸುಸೂತ್ರವಾಗಿ ಪರೀಕ್ಷೆಗಳು ಜರುಗುವಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರು. ಪರೀಕ್ಷಾ ಕೇಂದ್ರದಲ್ಲಿ ಒಟ್ಟು 580 ವಿದ್ಯಾರ್ಥಿಗಳು ನೊಂದಣಿಯಾಗಿ 575 ಪರೀಕ್ಷಾರ್ಥಿಗಳು ಪರೀಕ್ಷೆಗೆ ಹಾಜರಾಗಿ […]
ಕೊಲ್ಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ ಎಂದು ಪ ಪಂ ಸದಸ್ಯ ಮಹಾಂತೇಶ ಗಿಡ್ಡಪ್ಪಗೋಳ ಹೇಳಿದ್ದಾರೆ. ಬಸವನ ಬಾಗೇವಾಡಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ, ಆಲಮೇಲದಲ್ಲಿ ತೋಟಗಾರಿಕೆ...
ಕೊಲ್ಹಾರ: ರಾಜ್ಯದ ಅಭಿವೃದ್ಧಿಯ ಜೊತೆಗೆ ಪ್ರಗತಿಗೆ ನೀಲನಕ್ಷೆಯ ಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಮಂಡಿಸಿದ್ದಾರೆ ಎಂದು ಪ ಪಂ ಸದಸ್ಯ ತೌಸಿಪ್ ಗಿರಗಾಂವಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸರ್ವ...
ಕೊಲ್ಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ನಿರಾಶಾದಾಯಕ ಹಾಗೂ ನಿರರ್ಥಕವಾಗಿದೆ ಎಂದು ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಹೇಳಿದ್ದಾರೆ. ಮುಖ್ಯಮಂತ್ರಿಗಳು ಮಂಡಿಸಿರುವ ಬಜೆಟ್ ನಲ್ಲಿ ಅಭಿವೃದ್ಧಿ, ದೂರದೃಷ್ಟಿ...
ಕೊಲ್ಹಾರ: ಪಟ್ಟಣದ ಆರಾಧ್ಯ ದೈವ ಉಪ್ಪಾಸೆಪ್ಪ ದೇವರ ಬೆಳ್ಳಿ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಹೋಮ, ಹವನ, ರುದ್ರಾಭಿ ಷೇಕ, ಪೂರ್ಣಕುಂಭ ಮೆರವಣಿಗೆ, ಆರತಿ ಸೇವೆ ಹಾಗೂ ಡಾ.ಹಣಮಂತ...
ಕೊಲ್ಹಾರ: ಪಾಶ್ಚಿಮಾತ್ಯ ಶಿಕ್ಷಣದ ಜೊತೆಜೊತೆಗೆ ಮಕ್ಕಳಿಗೆ ನೈತಿಕ ಮೌಲ್ಯಗಳನ್ನು ಕಲಿಸುವುದು ಅವಶ್ಯಕವಾಗಿದೆ ಎಂದು ಅಂಜುಮನ್ ಕಮೀಟಿ ಅಧ್ಯಕ್ಷ ಅಲ್ಲಾಭಕ್ಷ ಬಿಜಾಪುರ ಹೇಳಿದರು. ಪಟ್ಟಣದ ಅಂಜುಮನ್ ಆಂಗ್ಲ ಮಾಧ್ಯಮ...
ಕೊಲ್ಹಾರ: ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ತಾಲೂಕಿನ ಸಿದ್ದನಾಥ ಗ್ರಾಮಕ್ಕೆ ಆಗಮಿಸಿತು. ತಹಶೀಲ್ದಾರ್ ಎಸ್.ಎಸ್ ನಾಯಕಲಮಠ, ಜಿಲ್ಲಾ ಪಂಚಾಯತ್ ಸಹಾಯ ಕಾರ್ಯನಿರ್ವಾಹಕ ಅಭಿಯಂತರ ವಿಲಾಸ...
ಕೊಲ್ಹಾರ: ಮುಗಿಲೆತ್ತರಕ್ಕೆ ಹಾರಾಡಿದ ಕನ್ನಡದ ಕಹಳೆ, ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದು ಮೊಳಗಿದ ಜಯಘೋಷ ಕನ್ನಡ ರಥ ಯಾತ್ರೆಗೆ ಅದ್ಧೂರಿಯಾಗಿ ಸ್ವಾಗತ ಕೋರಿದ ತಾಲೂಕ ಆಡಳಿತ...
ಕೊಲ್ಹಾರ: ವಿಶ್ವದ ಮೂಲೆ ಮೂಲೆಗಳಲ್ಲಿ ಭಾರತೀಯ ವಿಜ್ಞಾನಿಗಳು, ವೈದ್ಯರು, ಇಂಜಿನಿಯರಗಳು ಹರಡಿಕೊಂಡು ಭಾರತದ ಕೀರ್ತಿಯನ್ನು ವಿಶ್ವದ ಉದ್ದಗಲಕ್ಕೂ ಹರಡಿದ್ದಾರೆ ಇದರ ಶ್ರೇಯಸ್ಸು ದೇಶದ ಶಿಕ್ಷಕರಿಗೆ ಸಲ್ಲಬೇಕು ಎಂದು...
ಕೊಲ್ಹಾರ: ಪೊಲೀಸ್ ಎನ್ನುವ ಹೆಸರು ಕೇಳಿದರೆ ಸಾಕು ಜನರಿಗೆ ಭಯ, ಹೆದರಿಕೆ. ಸಮಾಜ ಶಾಂತವಾಗಿ ನೆಮ್ಮದಿಯಾಗಿ ಇರಬೇಕಾದರೆ ಪೊಲೀಸರ ಭಯ ಇರಬೇಕಾದದ್ದು ಸಹಜವೇ ಇವೆಲ್ಲವೂಗಳ ಮದ್ಯೆ ಖಡಕ್ ಖಾಕಿ...