Sunday, 6th October 2024

Supreme Court

Kolkata murder Case : ಕೋಲ್ಕತಾ ಕೊಲೆ ಪ್ರಕರಣ; ಮಮತಾ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನವದೆಹಲಿ: ಸಿಸಿಟಿವಿ ಅಳವಡಿಕೆ ಮತ್ತು ವೈದ್ಯಕೀಯ ಕೇಂದ್ರಗಳಲ್ಲಿ ಶೌಚಾಲಯಗಳು ಮತ್ತು ಪ್ರತ್ಯೇಕ ವಿಶ್ರಾಂತಿ ಕೊಠಡಿಗಳ ನಿರ್ಮಾಣದಲ್ಲಿ ನಿಧಾನಗತಿಯ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಮಮತಾ ಬ್ಯಾನರ್ಜಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಕೋಲ್ಕತಾದ ಆರ್‌.ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಗೆ (Kolkata murder Case) ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರ ನ್ಯಾಯಪೀಠ […]

ಮುಂದೆ ಓದಿ