Wednesday, 5th October 2022

ಎಂಪಿ ಕಪ್ ಟೂರ್ನಮೆಂಟ್: ಸೀರೆಯುಟ್ಟೇ ಫುಟ್‌ಬಾಲ್ ಆಡಿದ ಸಂಸದೆ ಮಹುವಾ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ‘ಎಂಪಿ ಕಪ್ ಟೂರ್ನಮೆಂಟ್ 2022’ ರಲ್ಲಿ ಸೋಮವಾರ ಭಾಗವಹಿಸಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಸೀರೆಯುಟ್ಟೇ ಫುಟ್‌ಬಾಲ್ ಆಡಿದ್ದಾರೆ. ಚಿತ್ರಗಳು ವೈರಲ್‌ ಆಗಿವೆ. ಸ್ಫೋರ್ಟ್ಸ್‌ ಶೂಗಳನ್ನು ಹಾಕಿಕೊಂಡು, ತಮ್ಮ ಎಂದಿನ ಕರಿ ಕನ್ನಡಕ ಧರಿಸಿ ಫುಟ್‌ ಬಾಲ್‌ ಅನ್ನು ಕಿಕ್‌ ಮಾಡುತ್ತಿರುವ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಚಿತ್ರಗಳನ್ನು ಮಹುವಾ ಅವರು ತಮ್ಮ ಟ್ವಿಟರ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ‘ಕೃಷ್ಣನಗರ ‘ಎಂಪಿ ಕಪ್ ಟೂರ್ನಮೆಂಟ್ 2022’ರ ಫೈನಲ್‌ನ ಮೋಜಿನ ಕ್ಷಣಗಳಿವು. ಹೌದು, […]

ಮುಂದೆ ಓದಿ

ಜೂನ್ 2023ರಿಂದ ನೀರೊಳಗಿನ ಮೆಟ್ರೋ ಪ್ರಯಾಣ ಆರಂಭ

ಕೋಲ್ಕತ್ತಾ: ಜೂನ್ 2023ರಿಂದ ದೇಶದಲ್ಲೇ ಮೊದಲ ಬಾರಿಗೆ ನೀರೊಳಗಿನ ಮೆಟ್ರೋ ಸೇವೆಯಲ್ಲಿ ಪ್ರಯಾಣ ಮಾಡಬಹುದು. ಈ ಅನುಭವ ಬೇಕು ಅಂದರೆ ನೀವು ಕೋಲ್ಕತ್ತಾಗೆ ಹೋಗಬೇಕಾಗುತ್ತದೆ. ಕೋಲ್ಕತ್ತಾ ಮೆಟ್ರೋ...

ಮುಂದೆ ಓದಿ

ಬಂಗಾಳಿ ಚಲನಚಿತ್ರ ನಿರ್ಮಾಪಕ ತರುಣ್ ಮಜುಂದಾರ್ ನಿಧನ

ಕೋಲ್ಕತ್ತಾ: ಬಂಗಾಳಿ ಚಲನಚಿತ್ರ ನಿರ್ಮಾಪಕ ತರುಣ್ ಮಜುಂದಾರ್ (91 ವರ್ಷ) ಅವರು ದೀರ್ಘಕಾಲದ ಅನಾರೋಗ್ಯದಿಂದ ಸೋಮವಾರ ಕೋಲ್ಕತ್ತಾ ದಲ್ಲಿ ನಿಧನರಾದರು. ಮಜುಂದಾರ್ ದೀರ್ಘಕಾಲದಿಂದ ಮೂತ್ರಪಿಂಡ ಮತ್ತು ಹೃದಯದ...

ಮುಂದೆ ಓದಿ

ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗೆ ಫೇಸ್‌ಬುಕ್‌ನಿಂದ ಜಾಬ್‌ ಆಫರ್‌

ಕೋಲ್ಕತಾ: ಕೋಲ್ಕತ್ತಾದ ಜಾಧವ್ ಪುರ ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿ ಬೈಸಾಕ್ ಮೊಂಡಲ್ ಅವರಿಗೆ ಫೇಸ್ ಬುಕ್ ಭಾರೀ ಆಫರ್ ನೀಡಿದೆ. ಕಂಪ್ಯೂಟರ್ ಸೈನ್ಸ್ ನ ನಾಲ್ಕನೇ ವರ್ಷದ...

ಮುಂದೆ ಓದಿ

ಕೋಲ್ಕತಾದಲ್ಲಿ ಮತ್ತೋರ್ವ ಮಾಡೆಲ್ ಸಾವು

ಹದಿನೈದು ದಿನಗಳಲ್ಲಿ ನಾಲ್ಕನೇ ಘಟನೆ ಕೊಲ್ಕತ್ತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾದಲ್ಲಿ ಮತ್ತೋರ್ವ ಮಾಡೆಲ್ ಮೃತಪಟ್ಟಿದ್ದು, ಇದು ಹದಿನೈದು ದಿನಗಳಲ್ಲಿ ನಗರದಲ್ಲಿ ನಾಲ್ಕನೇ ಘಟನೆಯಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ....

ಮುಂದೆ ಓದಿ

ಕೋಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಶವ ಪತ್ತೆ

ಕೋಲ್ಕತ್ತಾ: ಉತ್ತರ ಕೋಲ್ಕತ್ತಾದ ಕಾಶಿಪುರ್ ಪ್ರದೇಶದಲ್ಲಿ ಶುಕ್ರವಾರ ಬಿಜೆಪಿ ಕಾರ್ಯಕರ್ತರೊಬ್ಬರ ಶವ ಪತ್ತೆಯಾಗಿದೆ. ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ...

ಮುಂದೆ ಓದಿ

#AmitShaw
ಮೇ 5ರಿಂದ ಅಮಿತ್ ಷಾ ಪಶ್ಚಿಮ ಬಂಗಾಳ ಪ್ರವಾಸ

ಕೋಲ್ಕತ್ತಾ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಮೇ 5ರಿಂದ ಮೂರು ದಿನಗಳ ಕಾಲ ಪಶ್ಚಿಮ ಬಂಗಾಳ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ 5ರಂದು ರಾತ್ರಿ ಕೋಲ್ಕತ್ತಾಗೆ...

ಮುಂದೆ ಓದಿ

ಕೋಲ್ಕತಾ, ಅಹ್ಮದಾಬಾದ್‌ನಲ್ಲಿ ಐಪಿಎಲ್‌ ಪ್ಲೇ ಆಫ್ ಪಂದ್ಯ: ಬಿಸಿಸಿಐ

ನವದೆಹಲಿ: ಐಪಿಎಲ್‌ ಪ್ಲೇ ಆಫ್ ನಾಲ್ಕು ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ. ಪಂದ್ಯಗಳು ಕೋಲ್ಕತಾ ಹಾಗೂ ಅಹ್ಮದಾಬಾದ್‌ನಲ್ಲಿ ನಡೆಯಲಿವೆ. ಐಪಿಎಲ್‌ ಪಂದ್ಯಾವಳಿಯ ಮೊದಲ ಕ್ವಾಲಿಫೈಯರ್‌ ಮೇ 24ರಂದು...

ಮುಂದೆ ಓದಿ

ನಕಲಿ ಕಾಲ್ ಸೆಂಟರ್ ಮೇಲೆ ದಾಳಿ: ಎಂಟು ಮಂದಿ ಬಂಧನ

ಕೋಲ್ಕತ್ತಾ: ನಗರದ ಗಾರ್ಡನ್ ರೀಚ್ ಪ್ರದೇಶದಲ್ಲಿ ಕೋಲ್ಕತ್ತಾ ಪೊಲೀಸರು ನಕಲಿ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿ ಕನಿಷ್ಠ ಎಂಟು ಮಂದಿ ಯನ್ನು ಬಂಧಿಸಿದ್ದಾರೆ. ಸುಳಿವಿನ ಮೇರೆಗೆ...

ಮುಂದೆ ಓದಿ

ಮುನ್ಸಿಪಾಲಿಟಿ ಚುನಾವಣೆ ಫಲಿತಾಂಶ: ಟಿಎಂಸಿಗೆ ಭರ್ಜರಿ ಜಯ

ಕೋಲ್ಕತಾ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಬುಧವಾರ ಪ್ರಕಟವಾದ ಮುನ್ಸಿಪಾಲಿಟಿ ಚುನಾವಣೆ ಫಲಿತಾಂಶದಲ್ಲಿ ಭರ್ಜರಿ ಜಯ ದಾಖಲಿಸಿದೆ. 107 ಮುನ್ಸಿಪಾಲಿಟಿ ಗಳಲ್ಲಿ 93 ರಲ್ಲಿ ಗೆಲುವು ಸಾಧಿಸಿದ್ದು, ಪ್ರತಿಪಕ್ಷವನ್ನು ಧೂಳೀಪಟ...

ಮುಂದೆ ಓದಿ