Wednesday, 6th December 2023

ಕಲ್ಲು ತೂರಾಟ: ಇಂತಹ ಘಟನೆಗಳು ರಾಜ್ಯಕ್ಕೆ ಅವಮಾನ – ಅಧೀರ್ ರಂಜನ್ ಚೌಧರಿ

ಕೋಲ್ಕತ್ತಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ವನ್ನು ಟೀಕಿಸಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, ಇಂತಹ ಘಟನೆಗಳು ರಾಜ್ಯಕ್ಕೆ ಅವಮಾನ ಎಂಬುದನ್ನು ಸಾಬೀತುಪಡಿಸುತ್ತದೆ ಎಂದರು. ಮಂಗಳವಾರ ಡಾರ್ಜಿಲಿಂಗ್ ಜಿಲ್ಲೆಯ ಫನ್‌ಸಿಡೆವಾ ಪ್ರದೇಶದ ಬಳಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳ ಮೇಲೆ ಕಲ್ಲು ತೂರಾಟ ನಡೆದಿದ್ದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಎರಡು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ. ಇದು ಎರಡನೇ ದಾಳಿ ಯಾಗಿದೆ. ಮೂರು […]

ಮುಂದೆ ಓದಿ

ಡಿಸೆಂಬರ್ 2023ರೊಳಗೆ ಮೊದಲ ನೀರೊಳಗಿನ ಮೆಟ್ರೋ ಯೋಜನೆ ಪೂರ್ಣ

ಕೋಲ್ಕತ್ತಾ: ಡಿಸೆಂಬರ್ 2023ರ ಒಳಗಾಗಿ ಭಾರತದ ಮೊದಲ ನಿರೋಳಗಿನ ಮೆಟ್ರೋ ಸೇವೆ ಪೂರ್ವ-ಪಶ್ಚಿಮ ಕಾರಿಡಾರ್ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಹೂಗ್ಲಿ ನದಿಯ ಮೂಲಕ ಹಾದು ಹೋಗುವ ನೀರೊಳಗಿನ...

ಮುಂದೆ ಓದಿ

ಜಾರ್ಖಂಡ್ ನಟಿ ರಿಯಾ ಕುಮಾರಿ ಗುಂಡಿಟ್ಟು ಹತ್ಯೆ

ಕೋಲ್ಕತ್ತಾ: ದರೋಡೆಕೋರ ತಂಡ ರಾಂಚಿ ಹೈವೇಯಲ್ಲಿ ಜಾರ್ಖಂಡ್ನ ನಟಿ ರಿಯಾ ಕುಮಾರಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ನಟಿ ರಿಯಾ ಕುಮಾರಿ (30 ವರ್ಷ) ಎನ್ನುವರನ್ನು...

ಮುಂದೆ ಓದಿ

ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಮಗನಿಗೆ ತಾಯಿ ಸಹಾಯ..!

ಕೋಲ್ಕತ್ತ: ಶಿಕ್ಷಿಸಿ ಸರಿ ದಾರಿಗೆ ತರಬೇಕಾಗಿದ್ದ ಅಮ್ಮ ತಲೆಹಿಡುಕ ಕೆಲಸ ಮಾಡಿ, ಈಗ ಆ ತಾಯಿ-ಮಗ ಇಬ್ಬರೂ ಬಂಧಿತ ರಾಗಿದ್ದಾರೆ. ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಮಗ...

ಮುಂದೆ ಓದಿ

ಬಾಂಬ್ ಸ್ಪೋಟದಿಂದ ಮೂವರು ಸ್ಥಳದಲ್ಲೇ ಸಾವು

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಘೋರ ದುರಂತ ಸಂಭವಿಸಿದ್ದು, ಬಾಂಬ್ ಸ್ಪೋಟದಿಂದ ಮೂವರು ಸ್ಥಳದಲ್ಲೇ ಮೃತ ಪಟ್ಟಿದ್ದು ಘಟನೆ ಪೂರ್ವ ಮೇದಿನಿಪುರದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಪೂರ್ವ...

ಮುಂದೆ ಓದಿ

ನೌಕಾಪಡೆಯ ಮಾಜಿ ಅಧಿಕಾರಿ ಹತ್ಯೆ: ಪ್ಲಾಸ್ಟಿಕ್‌ ಕವರ್‌ನಲ್ಲಿ ಮಾಂಸದ ತುಂಡು ಪತ್ತೆ

ಕೋಲ್ಕತ್ತಾ : ಪುತ್ರನೊಬ್ಬ ತನ್ನ ತಂದೆಯಾದ ನೌಕಾಪಡೆಯ ಮಾಜಿ ಅಧಿಕಾರಿಯನ್ನು ಕೊಲೆಗೈದು, ಆತನ ದೇಹವನ್ನು ತುಂಡರಿಸಿ, ಮಾಂಸದ ತುಂಡುಗಳನ್ನು ಪ್ಲಾಸ್ಟಿಕ್‌ ಕವರ್‌ನಲ್ಲಿ ಸುತ್ತಿ ಕೊಳಕ್ಕೆ ಎಸೆಯಲಾಗಿದೆ. ಕೋಲ್ಕತ್ತಾ...

ಮುಂದೆ ಓದಿ

ಎಕಬಾಲಪುರದಲ್ಲಿ ಅ.12 ರವರೆಗೆ ಸೆಕ್ಷನ್ 144 ಜಾರಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಎಕಬಾಲಪುರ ಪ್ರದೇಶದಲ್ಲಿ ಅಕ್ಟೋಬರ್ 12 ರವರೆಗೆ ಮೂರು ದಿನಗಳ ಸೆಕ್ಷನ್ 144 ಅನ್ನು ವಿಧಿಸ ಲಾಗಿದೆ. ಭಾನುವಾರ ರಾತ್ರಿ ಸಮುದಾಯಗಳ ನಡುವಿನ ಹಿಂಸಾತ್ಮಕ...

ಮುಂದೆ ಓದಿ

ನದಿಯಲ್ಲಿ ತೇಲುತ್ತಿದ್ದ 317 ಮೊಬೈಲ್‌ ಫೋನ್‌ ವಶ

ಕೋಲ್ಕತ್ತಾ: ಮಾಲ್ಡಾ ಜಿಲ್ಲೆ ಹಾಗೂ ಬಾಂಗ್ಲಾದೇಶ ಗಡಿಯಲ್ಲಿ ಗಡಿ ಭದ್ರತಾ ಪಡೆ ಅಂದಾಜು 38 ಲಕ್ಷ ರೂ. ಮೌಲ್ಯದ 317 ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡಿದೆ. ಬಾಂಗ್ಲಾದೇಶಕ್ಕೆ ಕಳ್ಳ...

ಮುಂದೆ ಓದಿ

ಎಂಪಿ ಕಪ್ ಟೂರ್ನಮೆಂಟ್: ಸೀರೆಯುಟ್ಟೇ ಫುಟ್‌ಬಾಲ್ ಆಡಿದ ಸಂಸದೆ ಮಹುವಾ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ‘ಎಂಪಿ ಕಪ್ ಟೂರ್ನಮೆಂಟ್ 2022’ ರಲ್ಲಿ ಸೋಮವಾರ ಭಾಗವಹಿಸಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಸೀರೆಯುಟ್ಟೇ ಫುಟ್‌ಬಾಲ್ ಆಡಿದ್ದಾರೆ. ಚಿತ್ರಗಳು ವೈರಲ್‌...

ಮುಂದೆ ಓದಿ

ಜೂನ್ 2023ರಿಂದ ನೀರೊಳಗಿನ ಮೆಟ್ರೋ ಪ್ರಯಾಣ ಆರಂಭ

ಕೋಲ್ಕತ್ತಾ: ಜೂನ್ 2023ರಿಂದ ದೇಶದಲ್ಲೇ ಮೊದಲ ಬಾರಿಗೆ ನೀರೊಳಗಿನ ಮೆಟ್ರೋ ಸೇವೆಯಲ್ಲಿ ಪ್ರಯಾಣ ಮಾಡಬಹುದು. ಈ ಅನುಭವ ಬೇಕು ಅಂದರೆ ನೀವು ಕೋಲ್ಕತ್ತಾಗೆ ಹೋಗಬೇಕಾಗುತ್ತದೆ. ಕೋಲ್ಕತ್ತಾ ಮೆಟ್ರೋ...

ಮುಂದೆ ಓದಿ

error: Content is protected !!