ಕೊಲ್ಕತ್ತಾ: ವಿಶ್ವಭಾರತಿ ವಿಶ್ವವಿದ್ಯಾಲಯದ ಅಧಿಕಾರಿಗಳು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಅವರ ಮನೆ ‘ಪ್ರತೀಚಿ’ಯನ್ನು ನೆಲಸಮ ಮಾಡಲು ಮುಂದಾದರೆ ಬೋಲ್‌ಪುರದಲ್ಲಿ ಧರಣಿ ನಡೆಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ. ಸೇನ್ ಅವರ ಪಿತ್ರಾರ್ಜಿತ ಆಸ್ತಿ ವಿಶ್ವಭಾರತಿ ಕ್ಯಾಂಪಸ್‌ನಲ್ಲಿದ್ದು, ಅವರಿಗೆ ಲೀಸ್ ಆಧಾರ ದಲ್ಲಿ ನೀಡಲಾದ ಭೂಮಿಗಿಂತ ಹೆಚ್ಚು ಭೂಮಿಯನ್ನು ಅವರು ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ ಎಂಬ ಆರೋಪವಿದೆ. ವಿಶ್ವವಿದ್ಯಾನಿಲಯ ಈ ಜಮೀನನ್ನು ಮೇ 6ರ ಒಳಗಾಗಿ ಅಥವಾ ಕೊನೆಯ ಆದೇಶ ಪ್ರಕಟಿಸಿದ 15 […]
ಕೋಲ್ಕತ್ತ: ದ್ವೇಷದ ರಾಜಕಾರಣ ಮಾಡುವ ಮೂಲಕ ಕೆಲವರು ರಾಷ್ಟ್ರವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಾನು ಪ್ರಾಣ ಕೊಡಲು ಸಿದ್ಧನಿದ್ದೇನೆ,...
ಕೋಲ್ಕತ್ತಾ: ಅಲಿಪುರನ ಒಂದು ಶಾಲೆಯಲ್ಲಿ 2017 ರಲ್ಲಿ 4 ವರ್ಷದ ಬಾಲಕಿಯ ಮೇಲೆ ಬಲಾತ್ಕಾರ ಮಾಡಿರುವ ಪ್ರಕರಣದಲ್ಲಿ ಮಹಮ್ಮದ ಮೊಫಿಜುಲ್ ಮತ್ತು ಅಭಿಷೇಕ ರಾಯ್ ಇಬ್ಬರು ಶಿಕ್ಷಕರನ್ನು...
ಕೋಲ್ಕತ್ತಾ: ರಾಜ್ಯದ ಕಾರ್ಮಿಕ ಸಂಘಟನೆಗಳು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಶುಕ್ರವಾರ ಪ್ರತಿಭಟ ನೆಗೆ ಕರೆ ನೀಡಿವೆ. ಡಿಎ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಕಾರ್ಮಿಕ ಸಂಘಟನೆಗಳ...
ಕೋಲ್ಕತ್ತಾ: ಬಂಗಾಲದಲ್ಲಿ ಒಂದು ವಾರದಲ್ಲಿ `ವಂದೇ ಭಾರತ’ ಎಕ್ಸ್ಪ್ರೆಸ್ ಈ ರೈಲಿನ ಮೇಲೆ ಕಲ್ಲು ತೂರಾಟದ ೩ ನೇ ಘಟನೆ ಯಾಗಿದೆ. ಬಾರೋಸಯಿ ರೈಲು ನಿಲ್ದಾಣದ ಬಳಿ...
ಕೋಲ್ಕತ್ತಾ: ಇದೇ ತಿಂಗಳ 23 ರಿಂದ ಮುಂದಿನ ನಾಲ್ಕು ತಿಂಗಳವರೆಗೂ ಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್ ಮತ್ತು ಹಣ್ಣಗಳನ್ನು ಪೂರೈಸಲು ಪಶ್ಚಿಮ ಬಂಗಾಳ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಸರ್ಕಾರ ರೂ.371...
ಕೋಲ್ಕತ್ತಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ವನ್ನು ಟೀಕಿಸಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ,...
ಕೋಲ್ಕತ್ತಾ: ಡಿಸೆಂಬರ್ 2023ರ ಒಳಗಾಗಿ ಭಾರತದ ಮೊದಲ ನಿರೋಳಗಿನ ಮೆಟ್ರೋ ಸೇವೆ ಪೂರ್ವ-ಪಶ್ಚಿಮ ಕಾರಿಡಾರ್ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಹೂಗ್ಲಿ ನದಿಯ ಮೂಲಕ ಹಾದು ಹೋಗುವ ನೀರೊಳಗಿನ...
ಕೋಲ್ಕತ್ತಾ: ದರೋಡೆಕೋರ ತಂಡ ರಾಂಚಿ ಹೈವೇಯಲ್ಲಿ ಜಾರ್ಖಂಡ್ನ ನಟಿ ರಿಯಾ ಕುಮಾರಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ನಟಿ ರಿಯಾ ಕುಮಾರಿ (30 ವರ್ಷ) ಎನ್ನುವರನ್ನು...
ಕೋಲ್ಕತ್ತ: ಶಿಕ್ಷಿಸಿ ಸರಿ ದಾರಿಗೆ ತರಬೇಕಾಗಿದ್ದ ಅಮ್ಮ ತಲೆಹಿಡುಕ ಕೆಲಸ ಮಾಡಿ, ಈಗ ಆ ತಾಯಿ-ಮಗ ಇಬ್ಬರೂ ಬಂಧಿತ ರಾಗಿದ್ದಾರೆ. ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಮಗ...