ಕೋಲ್ಕತಾ: ಪಶ್ಚಿಮ ಬಂಗಾಳದ ದುರ್ಗಾಪುರ ಸ್ಟೀಲ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆಯಾಗಿ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವಾರು ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ. ಮೃತ ಕಾರ್ಮಿಕರು ಉಕ್ಕಿನ ಕಾರ್ಖಾನೆಯ ನಿರ್ವಾತ ಆಮ್ಲಜನಕ ಘಟಕದೊಳಗೆ ಸಿಲುಕಿಕೊಂಡಿದ್ದರು. ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿ ತಾದರೂ ಉಳಿಸಲು ಸಾಧ್ಯವಾಗಲಿಲ್ಲ. ಸ್ಥಾವರದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯ ಮುಂದು ವರಿದಿದೆ. 2017 ರಲ್ಲಿ, ದುರ್ಗಾಪುರ ಸ್ಟೀಲ್ ಪ್ಲಾಂಟ್‌ನ ಇಬ್ಬರು ಗುತ್ತಿಗೆ ಕಾರ್ಮಿಕರು, 2010ರಲ್ಲಿ ಸ್ಥಾವರದಲ್ಲಿ ಮೀಥೇನ್ ಸೋರಿಕೆಯಿಂದಾಗಿ […]
ಕೊಲ್ಕತ್ತಾ: ಶುಕ್ರವಾರ ಕೋಲ್ಕತ್ತಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (CNCI) ಎರಡನೇ ಕ್ಯಾಂಪಸ್ ಅನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ. ದೇಶದ...
ಕೋಲ್ಕತ್ತಾ: ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್’ಗೆ ಭಾನುವಾರ ಚುನಾವಣೆ ನಡೆಯುತ್ತಿದ್ದು, ಕೆಲವೇ ಗಂಟೆಗಳಲ್ಲಿ ಕೋಲ್ಕತ್ತಾದ ಸೀಲ್ದಾಹ್ ಪ್ರದೇಶದ ಮತಗಟ್ಟೆಯ ಹೊರಗೆ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ. ಮೂವರು ಮತದಾರರು ಗಾಯಗೊಂಡಿದ್ದು,...
ಲಾಹೋರ್: ಪಾಕಿಸ್ತಾನದ ರಾಜಧಾನಿ ಎಂದೇ ಕರೆಯಲಾಗುವ ಲಾಹೋರ್‌ಗೆ, ಅತಿಹೆಚ್ಚು ಮಾಲಿನ್ಯಕ್ಕೆ ಒಳಗಾದ ನಗರ ಎಂಬ ಕಳಂಕಕ್ಕೆ ಒಳಗಾಗಿದೆ. ಸ್ವಿಟ್ಜರ್‌ಲೆಂಡ್ ಮೂಲದ ‘ಪ್ಲಾಟ್‌ಫಾರ್ಮ್ ಐಕ್ಯೂಏರ್’ ಎಂಬ ವಾಯು ಗುಣಮಟ್ಟದ...
ಕೋಲ್ಕತ್ತಾ: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಭಾನುವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ದದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆಯಿದೆ. ಈಗಾಗಲೇ, ಟೀಮ್...
ಡಾ. ಕೆ.ಎಸ್. ಪವಿತ್ರ ರಾಣಿ ರಾಶ್‌ಮೊನೆ ಎಂಬ ಮಹಿಳೆ ನಿರ್ಮಿಸಿದ ದಕ್ಷಿಣೇಶ್ವರದ ಕಾಳಿ ಮಂದಿರವು ಇಂದು ಬಹು ಪ್ರಸಿದ್ಧ. ಆದರೆ ಅದನ್ನು ನಿರ್ಮಿಸಲು ಆಕೆ ಸಣ್ಣ ಹೋರಾಟವನ್ನೇ...
ಕೋಲ್ಕತ್ತಾ : ಪೂರ್ವ ಕೊಲ್ಕತ್ತಾದ ಶ್ರೀಭೂವಿು ದುರ್ಗಾಪೂಜೆ ಪೆಂಡಾಲ್‌ನ ಲೇಸರ್ ಪ್ರದರ್ಶನದಿಂದ ವಿಮಾನಗಳ ಲ್ಯಾಂಡಿಂಗ್‌ಗೆ ಕಷ್ಟವಾಗುತ್ತಿದೆ ಎಂದು ವಿಮಾನ ಪೈಲಟ್‌ಗಳು ದೂರು ನೀಡಿದ ಹಿನ್ನೆಲೆ ಯಲ್ಲಿ ಲೇಸರ್...
ಕೋಲ್ಕತ್ತ: ಭವಾನಿಪುರ ವಿಧಾನಸಭೆ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿಯ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ‘ಇದು ಅನ್ಯಾಯದ ವಿರುದ್ಧದ ಹೋರಾಟ....
ಕೋಲ್ಕತ್ತಾ: ಇದೇ ತಿಂಗಳ ಸೆ.30ರಂದು ನಡೆಯಲಿರುವ ಭವಾನಿಪುರ ವಿಧಾನಸಭಾ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಭ್ಯರ್ಥಿ ಪ್ರಿಯಾಂಕಾ ಟಿಬ್ರೂವಾಲ್ ಅವರು ಸೋಮವಾರ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...
ಕೊಲ್ಕತ್ತಾ: ಬಾಡಿಗಾರ್ಡ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿ, ಪಶ್ಚಿಮ ಬಂಗಾಳ ವಿಧಾನಸಭೆ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿಗೆ ಸಿಐಡಿ ಸಮನ್ಸ್ ಜಾರಿ ಮಾಡಿದೆ. ಸೆ.೦೬ರಂದು ಕೊಲ್ಕತ್ತಾದಲ್ಲಿನ ಭವಾನಿ ಭವನ್...