Thursday, 30th November 2023

ಸುವೇಂದು ಅಧಿಕಾರಿಗೆ ಸಿಐಡಿ ಸಮನ್ಸ್ ಜಾರಿ: ನಾಳೆ ವಿಚಾರಣೆ

ಕೊಲ್ಕತ್ತಾ: ಬಾಡಿಗಾರ್ಡ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿ, ಪಶ್ಚಿಮ ಬಂಗಾಳ ವಿಧಾನಸಭೆ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿಗೆ ಸಿಐಡಿ ಸಮನ್ಸ್ ಜಾರಿ ಮಾಡಿದೆ. ಸೆ.೦೬ರಂದು ಕೊಲ್ಕತ್ತಾದಲ್ಲಿನ ಭವಾನಿ ಭವನ್ ನಲ್ಲಿರುವ ಸಿಐಡಿ ಕೇಂದ್ರ ಕಚೇರಿಯಲ್ಲಿ ವಿಚಾರಣಾಧಿಕಾರಿಗಳ ಮುಂದೆ ಹಾಜರಾಗುವಂತೆ ನಂದಿಗ್ರಾಮದ ಭಾರತೀಯ ಜನತಾ ಪಾರ್ಟಿ ಶಾಸಕರಾಗಿರುವ ಸುವೇಂದುಗೆ ಸೂಚಿಸಲಾಗಿದೆ ಎಂದು ಹೇಳಿದರು. ಸುವೇಂದು ಅಧಿಕಾರಿ ಅಂಗರಕ್ಷಕ ಸುಬಾಭ್ರತಾ ಚಕ್ರವರ್ತಿ ತನ್ನ ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದ. ಈ ಪ್ರಕರಣದ ತನಿಖೆಗಾಗಿ ತಂಡ ವೊಂದನ್ನು ಸಿಐಡಿ ರಚಿಸಿತ್ತು. ವಿಚಾರಣೆ […]

ಮುಂದೆ ಓದಿ

ಕೋವಿಡ್‌ ನಿಯಮ ಉಲ್ಲಂಘನೆ: 37 ಜನರ ಬಂಧನ

ಕೋಲ್ಕತ : ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತದಲ್ಲಿ, ಕೋವಿಡ್​ ನಿಯಮಾವಳಿಗಳನ್ನು ಉಲ್ಲಂಘಿಸಿ, ಫೈವ್​ ಸ್ಟಾರ್ ಹೋಟೆಲ್​ನಲ್ಲಿ ಪಾರ್ಟಿ ಮಾಡುತ್ತಿದ್ದ 37 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮಧ್ಯರಾತ್ರಿಯ ವೇಳೆ...

ಮುಂದೆ ಓದಿ

ಮುಕುಲ್ ರಾಯ್ ಪತ್ನಿ ಕೃಷ್ಣಾ ರಾಯ್ ನಿಧನ

ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮುಕುಲ್ ರಾಯ್ ಪತ್ನಿ ಮಂಗಳವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿರುವುದಾಗಿ ವರದಿ ತಿಳಿಸಿದೆ. ಮುಕುಲ್ ರಾಯ್ ಪತ್ನಿ ಕೃಷ್ಣಾ...

ಮುಂದೆ ಓದಿ

ಸಂಸದೆ ಮಿಮಿ ಚಕ್ರವರ್ತಿಗೆ ಅನಾರೋಗ್ಯ

ಕೋಲ್ಕತಾ: ನಟಿ ಹಾಗೂ ಸಂಸದೆ ಮಿಮಿ ಚಕ್ರವರ್ತಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ನಕಲಿ ಕೋವಿಡ್ ಲಸಿಕೆ ಪಡೆದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ನಾಲ್ಕು ದಿನಗಳ ಹಿಂದೆ ತೆಗೆದುಕೊಂಡ...

ಮುಂದೆ ಓದಿ

ಕರೋನಾ ಲಸಿಕಾ ಶಿಬಿರ ಆಯೋಜಿಸಿದ ನಕಲಿ ಅಧಿಕಾರಿ ಬಂಧನ

ಕೊಲ್ಕತ : ನಕಲಿ ಐಎಎಸ್​ ಅಧಿಕಾರಿ ಎಂದು ಸೋಗು ಹಾಕಿ ಕರೋನಾ ಲಸಿಕಾ ಶಿಬಿರ ಆಯೋಜಿಸಿ ಟಿಎಂಸಿ ಸಂಸದೆ ನಟಿ ಮಿಮಿ ಚಕ್ರಬೊರ್ತಿ ಸೇರಿ ನೂರಾರು ಜನರಿಗೆ...

ಮುಂದೆ ಓದಿ

ಧಾರಾಕಾರ ಮಳೆ: ಸಿಡಿಲು ಬಡಿದು 20 ಮಂದಿ ಸಾವು

ಕೋಲ್ಕತ್ತ: ಸೋಮವಾರ ಒಂದೇ ದಿನ ಸಿಡಿಲು ಬಡಿದು 20 ಮಂದಿ ಸತ್ತಿದ್ದಾರೆ. ಪಶ್ಚಿಮ ಬಂಗಳಾದಲ್ಲಿ ಘಟನೆ ಸಂಭವಿಸಿದೆ. ಪಶ್ಚಿಮ ಬಂಗಾಳ ದ ಮುರ್ಷಿದಾಬಾದ್​, ಹೂಗ್ಲಿ, ಪುರ್ಬಾ ಮೆದಿನಿಪುರ...

ಮುಂದೆ ಓದಿ

ಪಶ್ಚಿಮ ಬಂಗಾಳ: ಬೃಹತ್ ಸಮಾವೇಶದಲ್ಲಿ ಬಿಜೆಪಿ ಸೇರಿದ ನಟ ಮಿಥುನ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಪ್ರಚಾರ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ....

ಮುಂದೆ ಓದಿ

ಇಂಧನದ ಬೆಲೆಯಲ್ಲಿ ಏರಿಕೆ: ಪ್ರಮುಖ ನಗರಗಳಲ್ಲಿ ತೈಲ ದರ ಇಂತಿದೆ

ನವದೆಹಲಿ: ಇಂದು ಕೂಡ ಇಂಧನದ ಬೆಲೆಯಲ್ಲಿ ಏರಿಕೆಯಾಗಿದ್ದು, ದೇಶದ ವಿವಿಧ ನಗರಗಳಲ್ಲಿನ ಪೆಟ್ರೋಲ್ – ಡೀಸೆಲ್ ಬೆಲೆ ಹೀಗಿದೆ. ಬೆಂಗಳೂರು- ಪೆಟ್ರೋಲ್ 93.21 ರೂ., ಡೀಸೆಲ್ 85.44...

ಮುಂದೆ ಓದಿ

ದೇಶದ ಮಹಾನಗರಗಳಲ್ಲಿ ಹೀಗಿದೆ ತೈಲೋತ್ಪನ್ನಗಳ ದರ

ನವ ದೆಹಲಿ : ತೈಲೋತ್ಪನ್ನಗಳ ದರ ಶುಕ್ರವಾರ ಏರಿಕೆಯಾಗಿದೆ. ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 88ಕ್ಕೆ ಹೆಚ್ಚಳವಾಗಿದೆ. 87ರೂ. 85 ಪೈಸೆ ಇದ್ದ ಪ್ರತಿ...

ಮುಂದೆ ಓದಿ

ಬಂಗಾಳದಲ್ಲಿ ಬಿಜೆಪಿ ರ‍್ಯಾಲಿ: ಕಲ್ಲು ತೂರಾಟ

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರ‍್ಯಾಲಿಯ ವೇಳೆ ಕಲ್ಲು ತೂರಾಟ ಘಟನೆ ಸಂಭವಿಸಿದೆ. ಕೇಂದ್ರ ಸಚಿವೆ ದೇವಶ್ರೀ ಚೌದರಿ, ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್‌ ಘೋಷ್‌ ಮತ್ತು...

ಮುಂದೆ ಓದಿ

error: Content is protected !!