Monday, 16th September 2024

ಕರೋನಾ ಲಸಿಕಾ ಶಿಬಿರ ಆಯೋಜಿಸಿದ ನಕಲಿ ಅಧಿಕಾರಿ ಬಂಧನ

ಕೊಲ್ಕತ : ನಕಲಿ ಐಎಎಸ್​ ಅಧಿಕಾರಿ ಎಂದು ಸೋಗು ಹಾಕಿ ಕರೋನಾ ಲಸಿಕಾ ಶಿಬಿರ ಆಯೋಜಿಸಿ ಟಿಎಂಸಿ ಸಂಸದೆ ನಟಿ ಮಿಮಿ ಚಕ್ರಬೊರ್ತಿ ಸೇರಿ ನೂರಾರು ಜನರಿಗೆ ವಂಚಿಸಿದ್ದ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಕೋಲ್ಕತದ ಕಸ್ಬಾ ನಿವಾಸಿ ದೇಬಂಜನ್ ದಾಸ್​ ಎಂಬುವ ಬಂಧಿತ ಆರೋಪಿ. ಕೋಲ್ಕತ ಮುನಿಸಿಪಲ್ ಕಾರ್ಪೊರೇಷನ್ ಜಂಟಿ ಆಯುಕ್ತ ಎಂದು ಹೇಳಿಕೊಂಡು ಲಸಿಕಾ ಕಾರ್ಯಕ್ರಮ ಆಯೋಜಿಸುತ್ತಿರುವುದಾಗಿ ಹೇಳಿದ್ದ. ಅದರಂತೆ ಜನರಿಗೆ ಪ್ರೇರಣೆ ನೀಡಲು ಸಂಸದೆ ಮಿಮಿ ಚಕ್ರಬೋರ್ತಿ ಅವರನ್ನು ಆಹ್ವಾನಿಸಿದ್ದು, ಆಕೆ […]

ಮುಂದೆ ಓದಿ

ಧಾರಾಕಾರ ಮಳೆ: ಸಿಡಿಲು ಬಡಿದು 20 ಮಂದಿ ಸಾವು

ಕೋಲ್ಕತ್ತ: ಸೋಮವಾರ ಒಂದೇ ದಿನ ಸಿಡಿಲು ಬಡಿದು 20 ಮಂದಿ ಸತ್ತಿದ್ದಾರೆ. ಪಶ್ಚಿಮ ಬಂಗಳಾದಲ್ಲಿ ಘಟನೆ ಸಂಭವಿಸಿದೆ. ಪಶ್ಚಿಮ ಬಂಗಾಳ ದ ಮುರ್ಷಿದಾಬಾದ್​, ಹೂಗ್ಲಿ, ಪುರ್ಬಾ ಮೆದಿನಿಪುರ...

ಮುಂದೆ ಓದಿ

ಪಶ್ಚಿಮ ಬಂಗಾಳ: ಬೃಹತ್ ಸಮಾವೇಶದಲ್ಲಿ ಬಿಜೆಪಿ ಸೇರಿದ ನಟ ಮಿಥುನ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಪ್ರಚಾರ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ....

ಮುಂದೆ ಓದಿ

ಇಂಧನದ ಬೆಲೆಯಲ್ಲಿ ಏರಿಕೆ: ಪ್ರಮುಖ ನಗರಗಳಲ್ಲಿ ತೈಲ ದರ ಇಂತಿದೆ

ನವದೆಹಲಿ: ಇಂದು ಕೂಡ ಇಂಧನದ ಬೆಲೆಯಲ್ಲಿ ಏರಿಕೆಯಾಗಿದ್ದು, ದೇಶದ ವಿವಿಧ ನಗರಗಳಲ್ಲಿನ ಪೆಟ್ರೋಲ್ – ಡೀಸೆಲ್ ಬೆಲೆ ಹೀಗಿದೆ. ಬೆಂಗಳೂರು- ಪೆಟ್ರೋಲ್ 93.21 ರೂ., ಡೀಸೆಲ್ 85.44...

ಮುಂದೆ ಓದಿ

ದೇಶದ ಮಹಾನಗರಗಳಲ್ಲಿ ಹೀಗಿದೆ ತೈಲೋತ್ಪನ್ನಗಳ ದರ

ನವ ದೆಹಲಿ : ತೈಲೋತ್ಪನ್ನಗಳ ದರ ಶುಕ್ರವಾರ ಏರಿಕೆಯಾಗಿದೆ. ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 88ಕ್ಕೆ ಹೆಚ್ಚಳವಾಗಿದೆ. 87ರೂ. 85 ಪೈಸೆ ಇದ್ದ ಪ್ರತಿ...

ಮುಂದೆ ಓದಿ

ಬಂಗಾಳದಲ್ಲಿ ಬಿಜೆಪಿ ರ‍್ಯಾಲಿ: ಕಲ್ಲು ತೂರಾಟ

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರ‍್ಯಾಲಿಯ ವೇಳೆ ಕಲ್ಲು ತೂರಾಟ ಘಟನೆ ಸಂಭವಿಸಿದೆ. ಕೇಂದ್ರ ಸಚಿವೆ ದೇವಶ್ರೀ ಚೌದರಿ, ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್‌ ಘೋಷ್‌ ಮತ್ತು...

ಮುಂದೆ ಓದಿ