Thursday, 12th September 2024

‘ಭಾರತ್ ಜೋಡೋ ಯಾತ್ರೆ’ ವೇಳೆ ಗೂಂಡಾಗಿರಿ: ಕೈ ಕಾರ್ಯಕರ್ತರ ಅಮಾನತು

ಕೊಲ್ಲಂ: ಕಾಂಗ್ರೆಸ್‌ನ ಮಹತ್ವಾಕಾಂಕ್ಷೆಯ ‘ಭಾರತ್ ಜೋಡೋ ಯಾತ್ರೆ’ ಯನ್ನು ಎಂಟು ದಿನಗಳು ಕೇರಳದ ಕೊಲ್ಲಂನಲ್ಲಿ ಕಾಂಗ್ರೆಸ್‌ ಪಕ್ಷವು ಪಾದ ಯಾತ್ರೆ ಮಾಡಿದೆ. ಈ ವೇಳೆ ಕೈ ಕಾರ್ಯಕರ್ತರು ಮಾಡಿದ ಕೆಲವು ಕೆಲಸಗಳು ಈಗ ಬೆಳಕಿಗೆ ಬಂದಿವೆ. ಕೆಲವು ಕಾರ್ಯಕರ್ತರು ಪಾದಯಾತ್ರೆ ವೇಳೆ ದಾರಿಯಲ್ಲಿ ಸಿಕ್ಕ ಅಂಗಡಿಗಳಿಗೆ ಹೋಗಿ ಮಾಲೀಕರಿಗೆ ಬೆದರಿಕೆ ಹಾಕಿ ವಸ್ತುಗಳನ್ನು ದೋಚಿ ದ್ದಾರೆ. ಅಲ್ಲದೇ 2,000 ಬೇಡಿಕೆ ಇಟ್ಟಿದ್ದರು ಎಂಬ ಆರೋಗಳು ಕೇಳಿ ಬಂದಿವೆ. ಇದರ ವಿಡಿಯೋಗಳು ಸಹ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. […]

ಮುಂದೆ ಓದಿ

ದೋಣಿ ಮುಳುಗಿ ನಾಲ್ವರು ಮೀನುಗಾರರ ಸಾವು

ಕೊಲ್ಲಂ: ಕೊಲ್ಲಂ ಕರಾವಳಿಯ ಅಝಿಕಲ್ ಬಳಿ ಮೀನುಗಾರಿಕಾ ದೋಣಿ ಮುಳುಗಿ ನಾಲ್ವರು ಮೀನುಗಾರರು ಮೃತಪಟ್ಟಿದ್ದಾರೆ. ದೋಣಿಯಲ್ಲಿದ್ದ ಇತರ 12 ಜನರನ್ನು ರಕ್ಷಿಸಲಾಗಿದೆ. ಮೃತರನ್ನು ಕಾಯಂಕುಳಂ ನಿವಾಸಿಗಳಾದ ಸುದೇವನ್(51), ಸುನಿಲ್ ದತ್...

ಮುಂದೆ ಓದಿ

‘ನಾರಿಶಕ್ತಿ’ ಪ್ರಶಸ್ತಿ ಪುರಸ್ಕೃತೆ, ಕೊಲ್ಲಂನ ಶತಾಯುಷಿ ಭಾಗೀರಥಿ ಅಮ್ಮ ಇನ್ನಿಲ್ಲ

ಕೊಲ್ಲಂ: ಸಾಕ್ಷರತಾ ಪರೀಕ್ಷೆ (105ನೇ ವಯಸ್ಸಿನಲ್ಲಿ) ಬರೆದು ಉತ್ತೀರ್ಣರಾಗಿ, ಪ್ರಧಾನಿ ನರೇಂದ್ರ ಮೋದಿಯವ ರಿಂದ ಪ್ರಶಂಸೆ ಗಳಿಸಿದ್ದ, ‘ನಾರಿಶಕ್ತಿ’ ಪ್ರಶಸ್ತಿ ಪುರಸ್ಕೃತೆ, ಕೇರಳದ ‘ಹಿರಿಯ ವಿದ್ಯಾರ್ಥಿ’ ಭಾಗೀರಥಿ...

ಮುಂದೆ ಓದಿ

ಕೊರೋನಾ ಮತ ಕೇಳಲು ನಿಮ್ಮ ಮನೆ ಬಾಗಿಲಿಗೆ ಬಂದರೆ ಹೇಗನ್ನಿಸಬೇಡ !

ಕೊಲ್ಲಂ (ಕೇರಳ): ಪ್ರಿಯ ಓದುಗರೇ, ಕೊರೋನಾ, ಕೋವಿಡ್ ಮಾರಿ ಕುರಿತು ಕೇಳಿದರೆ ಬೆಚ್ಚಿ ಬೀಳುವುದು, ಕೂಡಲೇ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಂತಾದವು ಎಲ್ಲೆಡೆಯೂ ಸಂಭವಿಸುತ್ತಿದೆ. ಆದರೆ, ಕೊರೋನಾ ಎಂದು...

ಮುಂದೆ ಓದಿ