Konda Surekha Controversy: ತೆಲಂಗಾಣ ಅರಣ್ಯ ಹಾಗೂ ಪರಿಸರ ಸಚಿವೆ ಕೊಂಡಾ ಸುರೇಖಾ ಅವರು ಹೈದರಾಬಾದ್ನ ಲಾಂಗರ್ಹೌಸ್ನಲ್ಲಿ ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಬಿಆರ್ಎಸ್ ನಾಯಕನ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದರು. ಕೆಟಿಆರ್ ಒಬ್ಬ ಮಾದಕ ದ್ರವ್ಯಗಳ ವ್ಯಸನಿ. ಚಿತ್ರರಂಗದ ಖ್ಯಾತನಾಮರಿಗೆ ಆತ ರೇವ್ ಪಾರ್ಟಿ ಆಯೋಜನೆ ಮಾಡುತ್ತಿದ್ದರು. ತಾನು ಡ್ರಗ್ಸ್ ತೆಗೆದುಕೊಳ್ಳುವುದಲ್ಲದೇ, ಚಿತ್ರರಂಗದ ನಾಯಕಿಯರಿಗೂ ಈ ಚಟವನ್ನು ಕಲಿಸಿದ್ದಾರೆ. ಇವರ ದೌರ್ಜನ್ಯದಿಂದಾಗಿ ಹಲವು ನಾಯಕಿಯರು ಸಿನಿಮಾ ಕ್ಷೇತ್ರವನ್ನೇ ತೊರೆದಿದ್ದಾರೆ. ಇನ್ನು ಕೆಲವರು ಮದುವೆಯಾಗಿದ್ದಾರೆ ಎಂದು ಹೇಳಿದ್ದರು.
Samantha Ruth Prabhu: ಟಾಲಿವುಡ್ ನಟಿ, ಬಹುಭಾಷಾ ಕಲಾವಿದೆ ಸಮಂತಾ ರುತ್ ಪ್ರಭು ಸದ್ಯ ಇನ್ಸ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ಪೋಸ್ಟ್ ಗಮನ ಸೆಳೆದಿದೆ....
ನಾಗಾರ್ಜುನ ಅವರು ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು. ಅದರಂತೆ ಇದೀಗ ನಟ ಸುರೇಖಾ ವಿರುದ್ಧ ಕ್ರಿಮಿನಲ್ ಮತ್ತು ಮಾನನಷ್ಟ ಮೊಕದ್ದಮೆ...