Wednesday, 11th December 2024

Naga-Samantha

Konda Surekha Controversy: ಸಮಂತಾ-ನಾಗ ಚೈತನ್ಯ ಕುರಿತ ಪೋಸ್ಟ್‌ ರಿಮೂವ್‌ ಮಾಡಿ; ತೆಲಂಗಾಣ ಸಚಿವೆಗೆ ಕೋರ್ಟ್‌ ಖಡಕ್‌ ಸೂಚನೆ

Konda Surekha Controversy: ತೆಲಂಗಾಣ ಅರಣ್ಯ ಹಾಗೂ ಪರಿಸರ ಸಚಿವೆ ಕೊಂಡಾ ಸುರೇಖಾ ಅವರು ಹೈದರಾಬಾದ್‌ನ ಲಾಂಗರ್‌ಹೌಸ್‌ನಲ್ಲಿ ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಬಿಆರ್​ಎಸ್​​​​ ನಾಯಕನ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದರು. ಕೆಟಿಆರ್​ ಒಬ್ಬ ಮಾದಕ ದ್ರವ್ಯಗಳ ವ್ಯಸನಿ. ಚಿತ್ರರಂಗದ ಖ್ಯಾತನಾಮರಿಗೆ ಆತ ರೇವ್​​ ಪಾರ್ಟಿ ಆಯೋಜನೆ ಮಾಡುತ್ತಿದ್ದರು. ತಾನು ಡ್ರಗ್ಸ್​ ತೆಗೆದುಕೊಳ್ಳುವುದಲ್ಲದೇ, ಚಿತ್ರರಂಗದ ನಾಯಕಿಯರಿಗೂ ಈ ಚಟವನ್ನು ಕಲಿಸಿದ್ದಾರೆ. ಇವರ ದೌರ್ಜನ್ಯದಿಂದಾಗಿ ಹಲವು ನಾಯಕಿಯರು ಸಿನಿಮಾ ಕ್ಷೇತ್ರವನ್ನೇ ತೊರೆದಿದ್ದಾರೆ. ಇನ್ನು ಕೆಲವರು ಮದುವೆಯಾಗಿದ್ದಾರೆ ಎಂದು ಹೇಳಿದ್ದರು.

ಮುಂದೆ ಓದಿ

Samantha Ruth Prabhu

Samantha Ruth Prabhu: ವಿಚ್ಛೇದನ ಬಗ್ಗೆ ಸಚಿವೆಯ ಆಕ್ಷೇಪಾರ್ಹ ಹೇಳಿಕೆ; ಮತ್ತೊಮ್ಮೆ ಗಮನ ಸೆಳೆದ ಸಮಂತಾ ಸೋಷಿಯಲ್‌ ಮೀಡಿಯಾ ಪೋಸ್ಟ್‌

Samantha Ruth Prabhu: ಟಾಲಿವುಡ್‌ ನಟಿ, ಬಹುಭಾಷಾ ಕಲಾವಿದೆ ಸಮಂತಾ ರುತ್‌ ಪ್ರಭು ಸದ್ಯ ಇನ್ಸ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಪೋಸ್ಟ್‌ ಗಮನ ಸೆಳೆದಿದೆ....

ಮುಂದೆ ಓದಿ

Nagarjuna

Nagarjuna: ಕೊಂಡಾ ಸುರೇಖಾ ವಿರುದ್ಧ ಕ್ರಿಮಿನಲ್ ಮತ್ತು ಮಾನನಷ್ಟ ಮೊಕದ್ದಮೆ ದಾಖಲಿಸಿದ ನಾಗಾರ್ಜುನ ಅಕ್ಕಿನೇನಿ

ನಾಗಾರ್ಜುನ ಅವರು ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು. ಅದರಂತೆ ಇದೀಗ ನಟ ಸುರೇಖಾ ವಿರುದ್ಧ ಕ್ರಿಮಿನಲ್ ಮತ್ತು ಮಾನನಷ್ಟ ಮೊಕದ್ದಮೆ...

ಮುಂದೆ ಓದಿ