Thursday, 19th September 2024

ಅಗತ್ಯಬಿದ್ದರೆ ಎಚ್ ಡಿಕೆ ಬಂಧನ: ಸಿದ್ದರಾಮಯ್ಯ

ಕೊಪ್ಪಳ: ಬಂಧಿಸುವ ಸನ್ನಿವೇಶ ಬಂದರೆ ಯಾವುದೇ ಮುಲಾಜಿ ಇಲ್ಲದೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೊಪ್ಪಳದ ಬಸಾಪೂರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದರು. ಸದ್ಯಕ್ಕೆ ಕುಮಾರಸ್ವಾಮಿಯನ್ನು ಬಂಧಿಸುವ ಸನ್ನಿವೇಶ ಬಂದಿಲ್ಲ. ಕುಮಾರಸ್ವಾಮಿ ಮೇಲೆ ಈಗಾಗಲೇ ಲೋಕಾಯುಕ್ತ ಹಾಗೂ ಎಸಿಬಿ ಸಂಸ್ಥೆಗಳು ತನಿಖೆ ಮಾಡಿವೆ. ಕುಮಾರಸ್ವಾಮಿ ವಿರುದ್ಧ ಸಾಕಷ್ಟು ದಾಖಲೆ ಸಿಕ್ಕಿವೆ. ಈ ಹಿನ್ನೆಲೆ ಲೋಕಾಯುಕ್ತ ಸಂಸ್ಥೆ ಪ್ರಾಸಿಕ್ಯೂಷನ್ ಗೆ ಪರವಾನಗಿ ನೀಡುವಂತೆ ರಾಜ್ಯಪಾಲರನ್ನು ಕೇಳಿದ್ದಾರೆ. ಕುಮಾರಸ್ವಾಮಿಗೆ ಭಯ […]

ಮುಂದೆ ಓದಿ

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಕೊಪ್ಪಳ: ನಗರದ ಅಶೋಕ ವೃತ್ತದಲ್ಲಿ, ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅವಕಾಶ ನೀಡಿದ ರಾಜ್ಯಪಾಲರ ನಡೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟಿಸಿದರು. ಅಶೋಕ ವೃತ್ತದಲ್ಲಿ ಸುಮಾರು...

ಮುಂದೆ ಓದಿ

ಟಿಬಿ ಬೋರ್ಡ್ ಯಾರ ಅಧೀನದಲ್ಲಿ ಇದೆ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಕೊಪ್ಪಳ: ತುಂಗಭದ್ರ ಜಲಾಶಯದ ಕ್ರಸ್ಟ್ ಗೇಟ್ ಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಯಾರ ಮೇಲೆಯೂ ಆರೋಪ ಮಾಡುವುದಿಲ್ಲ. ರಾಜಕೀಯ ಆರೋಪಗಳ ಬಗ್ಗೆ ನಾನು ಉತ್ತರಿಸುವುದಿಲ್ಲ ಎಂದು ಸಿಎಂ...

ಮುಂದೆ ಓದಿ

ಶಾಸಕ‌ ಲಾಭಿ; ಕೊಪ್ಪಳ ಹೊಸ ಎಸ್ಪಿ ಚಾರ್ಜ್ ಪಡೆಯದೇ ವಾಪಾಸ್!

ಕೊಪ್ಪಳ: ರಾಜ್ಯ ಸರಕಾರದ ವರ್ಗಾವಣೆ ಆದೇಶದ ಹಿನ್ನೆಲೆ ಅಧಿಕಾರ ವಹಿಸಿಕೊಳ್ಳಲು ಬಂದಿದ್ದ ನೂತನ ಎಸ್ಪಿ ಡಾ ರಾಮ್ ಅರಸಿದ್ದಿ ಅವರಿಗೆ ಮೇಲಧಿಕಾರಿಗಳು ಶಾಕ್ ನೀಡಿದ್ದಾರೆ. ಇದರಿಂದ ಗುರುವಾರ...

ಮುಂದೆ ಓದಿ

ವೇದಿಕೆ ಮೇಲೂ ಅನ್ಸಾರಿ- ಶ್ರೀನಾಥ ಗುದ್ದಾಟ!

– ಗಂಗಾವತಿಯಲ್ಲಿ ನಡೆದ ಸಭೆಯಲ್ಲಿ ಉಭಯ ನಾಯಕರ ಗೊಂದಲ‌ ಬಹಿರಂಗ – ಸಿಎಂ ಮಾತಿಗೂ ಕಿಮ್ಮತ್ತು ನೀಡದ ಮುಖಂಡರು ಗಂಗಾವತಿ: ಲೋಕಸಭೆ ಚುನಾವಣೆಯ‌ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದರೂ,...

ಮುಂದೆ ಓದಿ

ಬಂಡಾಯ ಅಭ್ಯರ್ಥಿಯಾಗಿ ಸಂಗಣ್ಣ ಸ್ಪರ್ಧೆ?

-ಬೆಂಬಲಿಗರ ಸಭೆ ಬಳಿಕ ಘೋಷಣೆ ಸಾಧ್ಯತೆ? – ಮಾ.21ರಂದು ಬೆಂಬಲಿಗರ ಸಭೆ ಆಯೋಜನೆ ಕೊಪ್ಪಳ: ಕರ್ನಾಟಕದ ರಾಜಕಾರಣ ಬಿಜೆಪಿ ವರಿಷ್ಠರಿಗೆ ಅರ್ಥ ಆಗುತ್ತಿಲ್ಲವೋ? ಅಥವಾ ಇಲ್ಲಿನ ನಾಯಕರಲ್ಲಿನ ಸಮನ್ವಯತೆ...

ಮುಂದೆ ಓದಿ

ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು: ಜನಾರ್ದನ ರೆಡ್ಡಿ

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಬಿಜೆಪಿ ಮರುಸೇರ್ಪಡೆ ಬೆನ್ನಲ್ಲಿಯೇ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಕಡೆ ಒಲವು ತೋರಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಯಸಿದರೆ ಹೊಂದಾಣಿಕೆಗೆ...

ಮುಂದೆ ಓದಿ

ಇನ್ನಷ್ಟು ಡಿಸಿಎಂ ಹುದ್ದೆ ಸೃಷ್ಠಿಸುವುದು ತಪ್ಪಲ್ಲ: ರಾಯರೆಡ್ಡಿ

– ಮಂತ್ರಿ ಸತೀಶ ಜಾರಕಿಹೊಳಿ ಹೇಳಿಕೆ ಸಮರ್ಥಿಸಿದ ರಾಯರೆಡ್ಡಿ ಕೊಪ್ಪಳ: ಡಿಸಿಎಂ ಸಾಂವಿಧಾನಿಕ ಹುದ್ದೆ ಅಲ್ಲ. ರಾಜ್ಯದಲ್ಲಿ ಇನ್ನೂ 4 ಡಿಸಿಎಂ ಹುದ್ದೆ ಸೃಷ್ಠಿ ಮಾಡಿದರೂ ತಪ್ಪಿಲ್ಲ...

ಮುಂದೆ ಓದಿ

ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಹೊರೆ: ರಾಯರೆಡ್ಡಿ

ಕೊಪ್ಪಳ: ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಹೊರೆಯಾಗಿದ್ದು, ಈ ಕುರಿತು ಒಂದಿಷ್ಟು ಬದಲಾವಣೆ ಮಾಡಬೇಕಾಗಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಭಾನುವಾರ...

ಮುಂದೆ ಓದಿ

ರಾಮ ಮಂದಿರ ಉದ್ಘಾಟನೆಗೆ ಗವಿಸಿದ್ದೇಶ್ವರ ಸ್ವಾಮೀಜಿಗಳಿಗೆ ಆಹ್ವಾನ

ಕೊಪ್ಪಳ: ಅಯೋಧ್ಯೆಯಲ್ಲಿ ನಿರ್ಮಾಣವಾಗಿರೋ ಶ್ರೀರಾಮ ಮಂದಿರ ಉದ್ಘಾಟನೆಗೆ ಕೊಪ್ಪಳದ ಗವಿಸಿದ್ದೇಶ್ವರ ಸ್ಚಾಮೀಜಿಗಳನ್ನು ವಿಶ್ವ ಹಿಂದೂ ಪರಿಷತ್ ಮುಖಂಡರು ಶನಿವಾರ ಆಹ್ವಾನ ನೀಡಿದರು. ಕೊಪ್ಪಳದ ಗವಿಸಿದ್ದೇಶ್ವರ ಸಂಸ್ಥಾನ‌ಮಠಕ್ಕೆ ಭೇಟಿ...

ಮುಂದೆ ಓದಿ