Monday, 9th December 2024

ನಾನ್ ಸ್ಟಾಪ್ ಬಸ್​ಗೆ ಮಹಿಳೆ ಕಲ್ಲೆಸೆತ: 5000 ರೂ. ದಂಡ

ಕೊಪ್ಪಳ: ತನ್ನ ಊರಿಗೆ ತೆರಳಲು ಯಾವುದೊಂದು ಬಸ್​ ನಿಲ್ಲಿಸದ ಕಾರಣ, ಕೊಪ್ಪಳದಿಂದ – ಹೊಸಪೇಟೆಗೆ ಹೊರಟಿದ್ದ ನಾನ್ ಸ್ಟಾಪ್ ಬಸ್​ಗೆ ಮಹಿಳೆಯೊಬ್ಬರು ಕಲ್ಲೆಸೆದ ಘಟನೆ ಕೊಪ್ಪಳದಲ್ಲಿ ಜರುಗಿದೆ. ಇಲಕಲ್ಲ ಬಳಿಯ ಪಾಪನಳ್ಳಿ ನಿವಾಸಿ ಲಕ್ಷ್ಮಿ ಎಂಬಾಕೆ ಕೊಪ್ಪಳದ ಹುಲಿಗಿಯ ಹುಲಿಗೆಮ್ಮ ದೇವಿ ದರ್ಶನಕ್ಕೆ ಬಂದಿದ್ದರು. ಹುಲಿಗೆಮ್ಮನ ದರ್ಶನ ಪಡೆದು ಲಿಂಗಾಪುರ ಬಳಿ ಬಸ್​ಗಾಗಿ ಮಳೆಯಲ್ಲಿ ಕಾದು ಕುಳಿತಿದ್ದ ಲಕ್ಷ್ಮಿಗೆ ತನ್ನ ಊರಿಗೆ ತೆರಳಲು ಬಸ್ ನಿಲ್ಲಿಸದ ಕಾರಣ ಕೋಪ ಬಂದು ಬಸ್​ಗೆ ಕಲ್ಲೆಸೆದಿದ್ದಾರೆ. ಕೊಪ್ಪಳ ಘಟಕದ ಬಸ್​ನ ಗ್ಲಾಸ್ […]

ಮುಂದೆ ಓದಿ

ಭೀಕರ ಅಗ್ನಿ ದುರಂತ: ಇಬ್ಬರು ಮಕ್ಕಳ ಸಾವು

ಕೊಪ್ಪಳ: ಜಿಲ್ಲೆಯ ಕೋಮಲಾಪುರದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಕೋಮಲಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಬೆಂಕಿ ಅವಘಡದಲ್ಲಿ...

ಮುಂದೆ ಓದಿ

ಗುಂಪು ಘರ್ಷಣೆ: ಇಬ್ಬರು ಸಾವು

ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದು ಇಬ್ಬರ ಸಾವನ್ನಪ್ಪಿದ ಘಟನೆ ಕನಕಗಿರಿ ತಾಲೂಕು ಹುಲಿಹೈದರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಯಂಕಪ್ಪ ಶ್ಯಾಮಪ್ಪ ತಳವಾರ...

ಮುಂದೆ ಓದಿ

‘ವಿಶ್ವರೂಪಿಣಿ ಹುಲಿಗೆಮ್ಮ’ ಸಿನಿಮಾ ಚಿತ್ರೀಕರಣಕ್ಕೆ ಚಾಲನೆ

ಕೊಪ್ಪಳ: ತಾಲೂಕಿನ ಹುಲಿಗಿ ಹುಲಿಗೆಮ್ಮದೇವಿ ಸನ್ನಿಧಿಯಲ್ಲಿ ‘ವಿಶ್ವರೂಪಿಣಿ ಹುಲಿಗೆಮ್ಮ’ ಸಿನಿಮಾ ಚಿತ್ರೀಕರಣಕ್ಕೆ ಮುಹೂರ್ತ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ನಿರ್ದೇಶಕ ಓಂ ಸಾಯಿಪ್ರಕಾಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರ...

ಮುಂದೆ ಓದಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಂಜನಾದ್ರಿ ಅಭಿವೃದ್ಧಿ

ಕೊಪ್ಪಳ : ಹನುಮ ಹುಟ್ಟಿದ್ದು ಅಂಜನಾದ್ರಿಯಲ್ಲಿಯೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಹೇಳಿದರು. ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡುವ ಮುನ್ನ ಸುದ್ದಿಗಾರ ರೊಂದಿಗೆ...

ಮುಂದೆ ಓದಿ

ಅಂಜನಾದ್ರಿಯೆ ಹನುಮನ ಜನ್ಮಭೂಮಿ

– ಅಂಜನಾದ್ರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ – ಅಂಜನಾದ್ರಿ ಅಭಿವೃದ್ಧಿಗೆ ಸರ್ಕಾರ ಬದ್ಧ ಕೊಪ್ಪಳ: ನಮ್ಮೆಲ್ಲರ ಆರಾದ್ಯ ದೈವ ಅಂಜನಾದ್ರಿಯ ಹನುಮಂತನ ದರ್ಶನಕ್ಕೆ ಆಗಮಿಸಿದ್ದೇವೆ. ಅಂಜನಾದ್ರಿಯ...

ಮುಂದೆ ಓದಿ

ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ೫ ಜನ ಸಾವು

ಕೊಪ್ಪಳ : ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ೫ ಜನ ಸಾವನ್ನಪ್ಪಿದ ಧಾರುಣ ಘಟನೆ ಕುಕನೂರು ತಾಲೂಕಿನ ಭಾನಾಪುರ ಬಳಿ ಸಂಭವಿಸಿದೆ. ಸ್ಕಾರ್ಪಿಯೋ...

ಮುಂದೆ ಓದಿ

ಸಿನಿಮೀಯ ರೀತಿಯಲ್ಲಿ ಆರೋಪಿಗಳ ಬಂಧನ

ಪೋಲೀಸರ ಫೈರಿಂಗ್ : ಇಬ್ಬರಿಗೆ ಗಾಯ ಕೊಪ್ಪಳ/ಕಾರಟಗಿ : ಡಕಾಯಿತ ಸೇರಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಐವರು ಆರೋಪಿಗಳನ್ನು ಬಂಧಿಸುವ ಸಂದರ್ಭ ದಲ್ಲಿ ಪೊಲೀಸರು ಸಿನಿಮೀ ಯ...

ಮುಂದೆ ಓದಿ

ಸ್ವಾಮೀಜಿ ವಿರುದ್ಧ ಕೊಲೆ ಬೆದರಿಕೆ ಆರೋಪ: FIR ದಾಖಲು

ಕೊಪ್ಪಳ: ಜಿಲ್ಲೆಯ ಪ್ರಸಿದ್ಧ ಮಠಗಳಲ್ಲಿ ಒಂದಾದ ಕೊಟ್ಟೂರು ಮಠದ ಸ್ವಾಮೀಜಿ ವಿರುದ್ಧ, ಮಹಿಳೆಯೊಬ್ಬರಿಗೆ ಕೊಲೆ ಬೆದರಿಕೆ ಆರೋಪ ಕೇಳಿ ಬಂದಿದೆ.  ಪ್ರಕರಣ ಸಂಬಂಧ FIR ಕೂಡ ದಾಖಲಾಗಿದೆ. ಕೊಟ್ಟೂರೇಶ್ವರ...

ಮುಂದೆ ಓದಿ

ಹನುಮ ಜನ್ಮಸ್ಥಳ ವಿವಾದ: ಮೌನ ಮುರಿಯದ ಸರ್ಕಾರ

– ವಿವಾದ ಹುಟ್ಟು ಹಾಕಿರುವ ಟಿಟಿಡಿ – ರಾಜ್ಯ ಸರ್ಕಾರದಿಂದ ಆಗಬೇಕಿದೆ ಘೋಷಣೆ – ಅಯೋಧ್ಯೆಗೆ ನೀಡಿದ ಪ್ರಾಮುಖ್ಯತೆ ಅಂಜನಾದ್ರಿಗೂ ನೀಡಲಿ ವಿಶೇಷ ವರದಿ: ಬಸವರಾಜ ಕರ್ಕಿಹಳ್ಳಿ,...

ಮುಂದೆ ಓದಿ