Friday, 22nd November 2024

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಎಸ್.‌ಮನೋಹರ್ ರಾಜೀನಾಮೆ

ಬೆಂಗಳೂರು: ರಾಜಾಜಿನಗರ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್.‌ಮನೋಹರ್ ಈಗ ತಮ್ಮ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿ.ಸೋಮಣ್ಣ ಅಥವಾ ಎಂಎಲ್ಸಿ ‌ಪುಟ್ಟಣ್ಣ ಕಾಂಗ್ರೆಸ್ ಸೇರ್ತಾರೆ ಎಂಬ ಚರ್ಚೆ ಆರಂಭವಾಗಿ ಅವರಲ್ಲಿ ಯಾರಿ ಗಾದರೂ ಒಬ್ಬರಿಗೆ ಟಿಕೆಟ್ ಕೊಡ್ತಾರೆ ಎನ್ನುವ ಅನುಮಾನ ಹುಟ್ಟಿತ್ತು. ಈ ರೀತಿಯ ಚರ್ಚೆ ಹುಟ್ಟಿಕೊಂಡ ಹಿನ್ನೆಲೆ ಯಲ್ಲಿ ಎಸ್‌ ಮನೋಹರ ಎಐಸಿಸಿ‌ ಅಧ್ಯಕ್ಷ ‌ಮಲ್ಲಿಕಾರ್ಜುನ್ ಖರ್ಗೆಗೆ ಪತ್ರ ಬರೆದು ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆಯಲ್ಲಿ ಎಸ್ ಮನೋಹರ, ಕಾರ್ಯಕರ್ತರನ್ನ ಮೂಲೆ ಗುಂಪು ಮಾಡಲಾಗುತ್ತಿದೆ. […]

ಮುಂದೆ ಓದಿ

ಚುನಾವಣಾ ಸಮಿತಿಗೆ ಕಾಂಗ್ರೆಸ್‌ನ 11 ಹೊಸ ನಾಯಕರ ಸೇರ್ಪಡೆ

ನವದೆಹಲಿ: ಕರ್ನಾಟಕ ಪ್ರದೇಶ ಚುನಾವಣಾ ಸಮಿತಿಗೆ ಕಾಂಗ್ರೆಸ್‌ನ 11 ಹೊಸ ನಾಯಕರ ಹೆಸರನ್ನು ಸೋಮವಾರ ಪ್ರಕಟಿಸ ಲಾಗಿದ್ದು, ಮುಂದಿನ ವರ್ಷದ ಆರಂಭದಲ್ಲಿ ನಡೆಯ ಲಿರುವ ವಿಧಾನಸಭಾ ಚುನಾವಣೆಯಲ್ಲಿ...

ಮುಂದೆ ಓದಿ

ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ವಿ.ಆರ್.ಸುದರ್ಶನ್ ರಾಜೀನಾಮೆ

ಬೆಂಗಳೂರು: ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ವಿ.ಆರ್ ಸುದರ್ಶನ್ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಅವರನ್ನು ಬೆಂಬಲಿಸುವ...

ಮುಂದೆ ಓದಿ

ಕಾಂಗ್ರೆಸ್ ಪಕ್ಷಕ್ಕೆ ಪ್ರಮೋದ್ ಮಧ್ವರಾಜ್ ಗುಡ್‌ ಬೈ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷರಾಗಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಪಕ್ಷಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಗುಡ್ ಬೈ ಹೇಳಿದ್ದಾರೆ. ಈ ಕುರಿತಂತೆ ಕೆಪಿಸಿಸಿ ಅಧ್ಯಕ್ಷ...

ಮುಂದೆ ಓದಿ

ಶೋಷಿತ ಸಮುದಾಯಕ್ಕೆ ಸಿಕ್ಕ ಗೌರವ

ಸಂದರ್ಶನ: ಅಕ್ಕಯ್‌ ಪದ್ಮಶಾಲಿ ಸಂದರ್ಶಕ: ರಂಜಿತ್‌ ಎಚ್.ಅಶ್ವತ್ಥ ಲಿಂಗತ್ವ ಅಲ್ಪಸಂಖ್ಯಾತರಿಗೆ ವೋಟರ್ ಐಡಿಗಾಗಿ ವಿಶೇಷ ಅಭಿಯಾನ ಸಮಾಜದಲ್ಲಿ೨೦ ವರ್ಷದ ಹಿಂದೆ ಲಿಂಗತ್ವ ಅಲ್ಪಸಂಖ್ಯಾತರ ಬಗೆಗೆ ಇದ್ದ ವಾತಾವರಣ...

ಮುಂದೆ ಓದಿ

ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ಹರಪನಹಳ್ಳಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಜನಸಾಮಾನ್ಯರ ನಾಯಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರನ್ನು ನೇಮಕ ಮಾಡ ಲಾಗಿದೆ. ಕಳೆದ...

ಮುಂದೆ ಓದಿ

ಎಐಸಿಸಿ ಖಜಾಂಚಿಯಾಗಿ ಪವನ್‌ ಕುಮಾರ್‌ ಬನ್ಸಾಲ್‌

ನವದೆಹಲಿ: ಪಕ್ಷದ ಖಜಾಂಚಿಯಾಗಿ ಕೇಂದ್ರದ ಮಾಜಿ ಸಚಿವ ಪವನ್‌ ಕುಮಾರ್‌ ಬನ್ಸಾಲ್‌ ಅವರನ್ನು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ನೇಮಕ ಮಾಡಿದ್ದಾರೆ. ಅಹ್ಮದ್‌ ಪಟೇಲ್‌ ಅವರ...

ಮುಂದೆ ಓದಿ