Friday, 22nd November 2024

ಎಂ.ಪಿ.ಲತಾ ಮಲ್ಲಿಕಾರ್ಜುನ, ಕವಿತಾ ರೆಡ್ಡಿ ನೇಮಕ

ಹರಪನಹಳ್ಳಿ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಗಾಂಧಿಯವರ ಅನುಮೋದನೆ ಮೇರೆಗೆ ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ, ದಾವಣಗೆರೆ ಜಿಲ್ಲೆ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹಾಗೂ ಹರಪನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಕವಿತಾ ರೆಡ್ಡಿಯವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಆದೇಶಿಸಿದ್ದಾರೆ. ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಮುಂಬರುವ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಆದೇಶ ಪತ್ರದಲ್ಲಿ ಸೂಚಿಸಿದ್ದಾರೆ.

ಮುಂದೆ ಓದಿ

ಪರಿಷತ್ ಚುನಾವಣೆ: ನಾಗರಾಜ್ ಯಾದವ್, ಅಬ್ದುಲ್ ಜಬ್ಬಾರ್ ಗೆ ಕೈ ಟಿಕೆಟ್‌

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಟಿಕೆಟ್ ಫೈನಲ್ ಆಗಿದೆ. ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಗೆ ಸ್ಥಾನ ನೀಡುವ ಮೂಲಕ ‘ಕೈ’ ಪಕ್ಷ ಅಚ್ಚರಿ...

ಮುಂದೆ ಓದಿ

ನಾಯಕತ್ವ ಪೈಪೋಟಿ ಕಾಂಗ್ರೆಸ್‌ಗೆ ಮಾರಕ

ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸುವ ಯತ್ನ ವಿಶೇಷ ವರದಿ: ವೆಂಕಟೇಶ ಆರ್.ದಾಸ್ ಬೆಂಗಳೂರು ಬೆಲೆ ಏರಿಕೆ, ಕೋವಿಡ್ ನಿರ್ವಹಣೆ ಸೇರಿದಂತೆ ಇನ್ನಿತರ ವಿಚಾರಗಳಲ್ಲಿ ಆಡಳಿತ ವಿರೋಧಿ ಅಲೆಯಿದ್ದು,...

ಮುಂದೆ ಓದಿ

ನಾಯಕತ್ವ ವಿವಾದದಿಂದ ಕಂಗೆಟ್ಟಿವೆಯೇ ಪಕ್ಷಗಳು ?

ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಹಲವು ವಿದ್ಯಮಾನಗಳಲ್ಲಿ ಪಕ್ಷಗಳ ನಾಯಕತ್ವದ ವಿಷಯ ಮಹತ್ವ ಪಡೆದಿದೆ. ಬಿಜೆಪಿಯಲ್ಲಿನ ನಾಯಕತ್ವ ಬದಲಾವಣೆ ವಿವಾದದ ನಂತರ, ಕಾಂಗ್ರೆಸ್ ಪಕ್ಷದಲ್ಲೂ ನಾಯಕತ್ವದ ಭಿನ್ನಮತ ಮಹತ್ವ...

ಮುಂದೆ ಓದಿ

ಇಲ್ಲಿಯವರಿಗೆ ಲಸಿಕೆ ನೀಡದೆ ನೆರೆಯ ದೇಶಗಳಿಗೆ ನೀಡಿದ್ದೇಕೆ ?: ಯು.ಟಿ.ಖಾದರ್‌ ಪ್ರಶ್ನೆ

ಮಂಗಳೂರು: ದೇಶದಲ್ಲಿ ಉತ್ಪಾದನೆಯಾಗುವ ಲಸಿಕೆಯನ್ನು ಇಲ್ಲಿಯವರಿಗೆ ನೀಡದೆ ನೆರೆಯ ದೇಶಗಳಿಗೆ ನೀಡಿದ್ದೇಕೆ ಎಂದು ಮಂಗಳೂರು ಕಾಂಗ್ರೆಸ್‌ ಶಾಸಕ ಯು ಟಿ ಖಾದರ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಕಳೆದ ಐದಾರು...

ಮುಂದೆ ಓದಿ

15 ದಿನ ಲಾಕ್‌ಡೌನ್‌ ಮಾಡಿ: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ರಾಜ್ಯದಲ್ಲಿ15 ದಿನ ಲಾಕ್‌ಡೌನ್‌ ಜಾರಿಗೆ ತನ್ನಿ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ಬೆಂಗಳೂರು ಸೇರಿದಂತೆ ಹೆಚ್ಚು ಕೋವಿಡ್ ಇರುವ ಕಡೆ ಲಾಕ್ ಡೌನ್ ಮಾಡುವಂತೆ...

ಮುಂದೆ ಓದಿ

ಕಮಿಷನ್ ವಿಚಾರದಲ್ಲಿ ಬಿಎಸ್ವೈ-ಈಶು ಜಗಳ: ಸಿದ್ದರಾಮಯ್ಯ ಆರೋಪ

ಬಸವಕಲ್ಯಾಣ : ಕಮಿಷನ್ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರೊಂದಿಗೆ ಜಗಳ ವಾಡಿಕೊಂಡ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎಂದು...

ಮುಂದೆ ಓದಿ

ಅಕ್ಕಿಯನ್ನ ಅವರಪ್ಪನ ಮನೆಯಿಂದ ಕೊಡ್ತಾರಾ ?

ಸಿಎಂ ಬಿಎಸ್‌ವೈ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಸಿದ್ದರಾಮಯ್ಯ ಸಿದ್ದು ವಿರುದ್ಧ ಮುಗಿಬಿದ್ದ ಸಚಿವರು ಬೆಂಗಳೂರು: ರಾಜ್ಯ ಸರಕಾರ ಅನ್ನಭಾಗ್ಯದಡಿ ನೀಡುತ್ತಿದ್ದ ಅಕ್ಕಿಯನ್ನು ಎರಡು ಕೆ.ಜೆ ಕಡಿತಗೊಳಿಸಿದೆ....

ಮುಂದೆ ಓದಿ

ಬಿಜೆಪಿ ಆಡಳಿತದಿಂದ ಜನತೆಯಲ್ಲಿ ಭ್ರಮನಿರಸನ

ವಿಶ್ವವಾಣಿ ಸಂದರ್ಶನ: ವೆಂಕಟೇಶ್‌ ಆರ್‌.ದಾಸ್‌ ರಾಜ್ಯದ ಉಪಚುನಾವಣೆ ರಣ-ಕಣ ರಂಗೇರುತ್ತಿದೆ. ರಾಜಕೀಯ ಪಕ್ಷಗಳು ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ  ತೆಗೆದುಕೊಂಡಿವೆ. ಎರಡು ವಿಧಾನಸಭಾ ಕ್ಷೇತ್ರ ಮತ್ತು ಒಂದು ಲೋಕಸಭಾ ಕ್ಷೇತ್ರ...

ಮುಂದೆ ಓದಿ

ಸುರ್ಜೇವಾಲಾ ಎದೆ ನಡುಗಿಸಿದ ಇಬ್ರಾಹಿಂ ಭವಿಷ್ಯ

ಮೂರ್ತಿ ಪೂಜೆ ಆರ್‌.ಟಿ.ವಿಠ್ಠಲಮೂರ್ತಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಕೆಲ ದಿನಗಳ ಹಿಂದೆ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು....

ಮುಂದೆ ಓದಿ