ಬೆಂಗಳೂರು: ಜನಪರ ಧ್ವನಿಯೆತ್ತಿದ ಸಾಹಿತಿ, ಸಂಶೋಧಕ ಹಂ.ಪ. ನಾಗರಾಜಯ್ಯ ವಿರುದ್ಧ ಪೊಲೀಸ್ ಕ್ರಮ ಕೈಗೊಂಡ ರಾಜ್ಯ ಬಿಜೆಪಿ ಸರಕಾರದ ನಡೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ. ಕೇಂದ್ರ ಸರಕಾರವನ್ನು ಟೀಕಿಸಿದರು ಎಂಬ ಏಕೈಕ ಕಾರಣಕ್ಕಾಗಿ ಹಂಪನಾ ಅವರನ್ನು ಮಂಡ್ಯ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಹಾಗೂ ಕೀಚಕ ನಡೆಯ ಪ್ರತೀಕ ಎಂದು ಮಾಧ್ಯಮ ಹೇಳಿಕೆಯಲ್ಲಿ ಟೀಕಿಸಿದ್ದಾರೆ. ಹಂಪನಾ ಅವರು ಈ ನಾಡು ಕಂಡ ಶ್ರೇಷ್ಠ ಭಾಷಾ ವಿಜ್ಞಾನಿ, ಸಂಶೋಧಕ ಹಾಗೂ […]
ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಭೇಟಿ ಮಾಡಿ, ಧನ್ಯವಾದ ಸಲ್ಲಿಸಿದರು. ರಾಜ್ಯದಲ್ಲಿ ಎಲ್ಲೆಡೆ ಪಕ್ಷ ಸಂಘಟಿಸುವ...
ನವದೆಹಲಿ: ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಪೋಟ ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಕಲ್ಲು ಗಣಿಗಾರಿಕೆ ಕ್ವಾರಿಯಲ್ಲಿ ಸ್ಫೋಟದಿಂದ ದುರಂತ...
ಧಾರವಾಡ: ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಧಾರವಾಡದ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ. ಮಾಜಿ ಸಚಿವ ಕುಲಕರ್ಣಿಯವರ ಜಾಮೀನು ಅರ್ಜಿಯ...
ಬೆಂಗಳೂರು: ಫ್ರೀಡಂ ಪಾರ್ಕ್ ಪ್ರತಿಭಟನಾ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ ಭಾಷಣದ ಸಾರಾಂಶದ ವಿವರ * ಇಂದು ನಾವೆಲ್ಲ ಒಂದು ಅಪರೂಪದ ಹೋರಾಟಕ್ಕೆ ಸಾಕ್ಷಿಯಾಗಿದ್ದೇವೆ. ಈ ಹೋರಾಟ...
ಚನ್ನಪಟ್ಟಣ: ರೈತರ ಪರವಾಗಿ ಕಾಂಗ್ರೆಸ್ ರಾಜಭವನ ಚಲೋ ವಿಚಾರಕ್ಕೆ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರ ಸ್ವಾಮಿ ಪ್ರತಿಕ್ರಿಯಿಸಿದರು. ಎಲ್ಲರಿಗೂ ಪ್ರತಿಭಟಿಸುವ ಅವಕಾಶವಿದೆ. ಸರ್ಕಾರ ಸಹ ಎಲ್ಲರ ಹೋರಾಟಕ್ಕೆ...
ಬೆಂಗಳೂರು : ಜನರ ಪ್ರತಿಭಟನೆ ಹಕ್ಕನ್ನು ಕಸಿಯುವ ಪ್ರಯತ್ನವಾಗಿ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬುಧವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಂಸದ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಧ್ರುವ ನಾರಾಯಣ ಅವರನ್ನು ಸಿದ್ದರಾಮಯ್ಯ ಅವರು ಅಭಿನಂದಿಸಿದರು. ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್...
ಬೆಂಗಳೂರು : ಕೃಷಿ ಕ್ಷೇತ್ರಕ್ಕೆ ಮಾರಕವಾದ ಕಾಯಿದೆಗಳನ್ನು ವಾಪಸ್ ಪಡೆಯದಿದ್ದರೆ ರೈತರು ದಂಗೆ ಏಳುವುದು ಖಚಿತ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೇಂದ್ರ...
ಬೆಂಗಳೂರು: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ರಾಜಭವನ ಚಲೋ ರ್ಯಾಲಿಯಲ್ಲಿ ರೈತರು ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದಾರೆ. ಹೀಗಾಗಿ,...