Friday, 22nd November 2024

ಅಹಮದ್ ಪಟೇಲ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ ಸಂತಾಪ

ಬೆಂಗಳೂರು: ಎಐಸಿಸಿ ಖಜಾಂಚಿ, ಕಾಂಗ್ರೆಸ್ ಹಿರಿಯ ನಾಯಕ ಅಹಮದ್ ಪಟೇಲ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅಹಮದ್ ಪಟೇಲ್ ಅವರ ಅವರ ಅಗಲಿಕೆ ಸುದ್ದಿ ಆಘಾತ ತಂದಿದೆ. ಅಹಮದ್ ಪಟೇಲ್ ಅವರು ಕಾಂಗ್ರೆಸ್ ಪಕ್ಷದ ಶಕ್ತಿಯಾಗಿ ದ್ದರು. ತಮ್ಮ ಇಡೀ ಜೀವನವನ್ನು ಪಕ್ಷಕ್ಕೆ ಮುಡಿಪಾಗಿಟ್ಟ ನಿಷ್ಠಾವಂತ ನಾಯಕರು ಅವರು ಎಂದು ಡಿಕೆಶಿ ಸ್ಮರಿಸಿಕೊಂಡಿದ್ದಾರೆ. ಪಕ್ಷ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದಾಗಲೆಲ್ಲ ಬಲವಾಗಿ ನಿಲ್ಲುತ್ತಿದ್ದವರು ಅಹಮದ್ ಪಟೇಲ್ ಅವರು. ಪಕ್ಷಕ್ಕೆ ಆಧಾರ […]

ಮುಂದೆ ಓದಿ

ಡಿಕೆ ಶಿವಕುಮಾರ್ ಅವರಿಗೆ ಬೇರೆ ಮಾರ್ಗದಿಂದ ಹೋಗಲು ಹೇಳಿದ್ದು ಸರಿಯಲ್ಲ: ಬಸನಗೌಡ

ಸಿಂಧನೂರು:  ಮಸ್ಕಿ ಕಾರ್ಯಕ್ರಮದ ನಿಮಿತ್ಯ ಸೋಮವಾರ ಜಿಲ್ಲೆಗೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಯುವ ಕಾಂಗ್ರೆಸ್ ದಿಂದ ಸಿಂಧನೂರು ನಲ್ಲಿ ಅದ್ದೂರಿ ಸ್ವಾಗತ ಏರ್ಪಡಿಸಲಾಗಿತ್ತು....

ಮುಂದೆ ಓದಿ

ಮತದಾರನಿಗೆ ಪ್ರತಾಪಗೌಡ ಮೋಸ ಮಾಡಿದ್ದಾರೆ: ಮಾಜಿ ಸಿಎಂ ಸಿದ್ಧರಾಮಯ್ಯ

ಮಸ್ಕಿ: ಕ್ಷೇತ್ರದ ಮತದಾರರಿಗೆ ಮೋಸ ಮಾಡಿರುವ ಪ್ರತಾಪಗೌಡಗೆ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ದೂರಿದರು. ಪಟ್ಟಣದ ಪೊಲೀಸ್ ಠಾಣೆ ಪಕ್ಕದಲ್ಲಿನ ಮೈದಾನದಲ್ಲಿ...

ಮುಂದೆ ಓದಿ

ಸಿಂಧನೂರಿನಲ್ಲಿ ಡಿ.ಕೆ ಶಿವಕುಮಾರ ಬರುವಿಗಾಗಿ ಕಾದು ಸುಸ್ತಾದ ಕಾರ್ಯಕರ್ತರು

ಸಿಂಧನೂರು:  ಅಧ್ಯಕ್ಷ ಡಿ.ಕೆ ಶಿವಕುಮಾರ್ ಬರುವುದಾಗಿ ನೂರಾರು ಯುವ ಕಾರ್ಯಕರ್ತರು ಹಾಗೂ ಮಹಿಳಾ ಘಟಕ ಕಾಂಗ್ರೆಸ್ ಕಾರ್ಯಕರ್ತರು 3:00 ಗಂಟೆ ಕಾಲ ಕಾದರು ಬರೆದಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ...

ಮುಂದೆ ಓದಿ

ಎಲ್ಲ ವರ್ಗದ ಜನರ ಆರೋಗ್ಯ ರಕ್ಷಣೆಯಲ್ಲಿ ಸರ್ಕಾರ ವಿಫಲ: ಡಿ.ಕೆ ಶಿವಕುಮಾರ್

ಹಿರಿಯೂರು: ‘ರಾಜ್ಯದ ಎಲ್ಲ ವರ್ಗದ ಜನರ ಆರೋಗ್ಯ ರಕ್ಷಣೆ ಸರ್ಕಾರದ ಜವಾಬ್ದಾರಿ. ಆದರೆ ಈ ವಿಚಾರದಲ್ಲಿ ಸರ್ಕಾರ ವಿಫಲ ವಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ....

ಮುಂದೆ ಓದಿ

SOnia Gandhi and Rahul Gandhi
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಗೋವಾಕ್ಕೆ ಶಿಫ್ಟ್‌

ಪಣಜಿ: ರಾಜಧಾನಿ ನವದೆಹಲಿಯಲ್ಲಿನ ವಿಪರೀತ ವಾಯುಮಾಲಿನ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಕ್ಕೆ ಶಿಫ್ಟ್‌ ಆಗಿದ್ದಾರೆ. ವಾಯುಮಾಲಿನ್ಯ ಕಡಿಮೆ ಇರುವ...

ಮುಂದೆ ಓದಿ

ಸಿಂಧನೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ

ಸಿಂಧನೂರು : ಸರ್ಕಾರ ಕೂಡಲೇ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಯಿತು....

ಮುಂದೆ ಓದಿ

ಗ್ರಾಮಸಮರಕ್ಕೆ ರಾಜ್ಯಸರ್ಕಾರ ಸಹಮತ

ಬೆಂಗಳೂರು : ಹೈಕೋರ್ಟ್ ನಿರ್ದೇಶನಕ್ಕೆ ರಾಜ್ಯ ಸರ್ಕಾರ ಕೂಡ ಸಹಮತ ವ್ಯಕ್ತ ಪಡಿಸಿದ್ದು, ಗ್ರಾಮಸಮರವನ್ನು ಉಪ ಚುನಾವಣೆಯ ಬಳಿಕ ನಡೆಸಲು ಸಹಮತ ಸೂಚಿಸಿದೆ. ಹೈಕೋರ್ಟ್ ರಾಜ್ಯದ ಗ್ರಾಮಪಂಚಾಯ್ತಿ...

ಮುಂದೆ ಓದಿ

ಎರಡು ಉಪಚುನಾವಣೆಯ ಫಲಿತಾಂಶ…ಸೋಲು-ಗೆಲುವಿನ ವಿಮರ್ಶೆ

ಬೆಂಗಳೂರು: ತುಂಬಾ ಕುತೂಹಲ ಮೂಡಿಸಿದ್ದ ಎರಡು ಉಪಚುನಾವಣೆಯ ಫಲಿತಾಂಶ ಬಹುತೇಕ ಫೈನಲ್ ಆಗಿದೆ. ರಾಜರಾಜೇಶ್ವರ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಸತತ ಮೂರನೇ ಬಾರಿ ಗೆಲುವು...

ಮುಂದೆ ಓದಿ

ನಾಳೆ ಉಪಚುನಾವಣೆ, ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ

ಬೆಂಗಳೂರು: ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ್ತು ವಿಧಾನ ಪರಿಷತ್ ನಾಲ್ಕು ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದೆ. ರಾಜರಾಜೇಶ್ವರಿ ನಗರ...

ಮುಂದೆ ಓದಿ