Thursday, 19th September 2024

ನೇಪಾಳದ ಉಸ್ತುವಾರಿ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

ಕಾಠ್ಮಂಡು: ನೇಪಾಳದ ಉಸ್ತುವಾರಿ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ ನೀಡಿದ್ದು, ತಮ್ಮ ಪಕ್ಷ ಸುಪ್ರೀಂಕೋರ್ಟ್‌ ಆದೇಶಕ್ಕೆ ಬದ್ಧವಾಗಿರುತ್ತೆ ಎಂದು ಎಂದಿದ್ದಾರೆ. ‘ನೇಪಾಳದ ಉಸ್ತುವಾರಿ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ. ನಮ್ಮ ಪಕ್ಷವು ಸುಪ್ರೀಂ ಕೋರ್ಟ್ ನೀಡಿದ ಆದೇಶಗಳಿಗೆ ಬದ್ಧವಾಗಿದೆ’ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಮುಂದೆ ಓದಿ