ಬೆಂಗಳೂರು: ವಿವಿಧ ಇಲಾಖೆಗಳಲ್ಲಿನ ಗ್ರೂಪ್ – ಬಿ ಹುದ್ದೆಗಳಿಗೆ ಸೆ.14 ಮತ್ತು 15ರಂದು ನಿಗದಿಯಾಗಿದ್ದ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಮುಂದೂಡಿಕೆಯಾಗಿದೆ. ರಾಜ್ಯ ಸರ್ಕಾರವು ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಿರುವುದರಿಂದ ಹೊಸದಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಡಬೇಕಾದ ಹಿನ್ನೆಲೆಯಲ್ಲಿ ಗ್ರೂಪ್ – ಬಿ ಹುದ್ದೆಗಳ ನೇಮಕಾತಿ ಪರೀಕ್ಷೆ ಮುಂದೂಡಲಾಗಿದೆ. ಈ ಬಗ್ಗೆ ಕೆಪಿಎಸ್ಸಿ ಪ್ರಕಟಣೆ ಹೊರಡಿಸಿದ್ದು, 2024ರ ಮಾರ್ಚ್ 13ರಂದು ಅಧಿಸೂಚಿಸಿರುವ ಉಳಿಕೆ ಮೂಲ […]
KPSC Exam: 2024ರ ಜ.20ರಂದು ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳಿಗೆ ನಡೆದಿದ್ದ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ, ಕನ್ನಡ ಭಾಷಾ ಪರೀಕ್ಷೆಯಿಂದ ಕೆಪಿಎಸ್ಸಿ ವಿನಾಯಿತಿ...
KPSC Group B Exam: ತಾಂತ್ರಿಕ ಸಮಸ್ಯೆಯನ್ನು ಕೆಪಿಎಸ್ಸಿ ಬಗೆಹರಿಸಿದ್ದು, ಸೆ.14 ಮತ್ತು 15ರಂದು ನಡೆಯುವ ಗ್ರೂಪ್-ಬಿ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಈಗಾಗಲೇ ಪ್ರವೇಶ ಪತ್ರಗಳನ್ನು ಡೌನ್...