ಬೆಂಗಳೂರು: ಕೃಷಿ ವಿಶ್ವವಿದ್ಯಾಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಕೃಷಿ ಮೇಳ ಆರಂಭವಾಗಿದೆ. ರೈತರಿಗೆ ಬರ ನಿರೋಧಕ ತಳಿಗಳು ಹಾಗೂ ಸಿರಿಧಾನ್ಯಗಳ ಮಹತ್ವ ಕುರಿತು ಮಾಹಿತಿ ನೀಡಲಾಗುತ್ತದೆ. ಕೃಷಿ ಮೇಳ- 2023 ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾದರಿ ರೈತರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೃಷಿ ಸಚಿವ ಚಲುವರಾಯ ಸ್ವಾಮಿ, ಶಾಸಕ ಶರತ್ ಬಚ್ಚೇಗೌಡ, ಕುಲಪತಿ ಡಾ. ಎಸ್.ವಿ. ಸುರೇಶ್ ಮತ್ತಿತರರು ಉಪಸ್ಥಿತರಿದ್ದರು. […]
ಬೆಂಗಳೂರು: ಬೆಂಗಳೂರಿನ ಸುತ್ತಲಿನ ಹಾಗೂ ರಾಜ್ಯದ ರೈತರು ಕಾತರದಿಂದ ಕಾಯುತ್ತಿರುವ ಹೆಬ್ಬಾಳದ ಜಿಕೆವಿಕೆಯಲ್ಲಿ ‘ಕೃಷಿ ಮೇಳ’ ನಾಳೆ ನ.17ರಿಂದ 20ರವರೆಗೆ ನಡೆಯಲಿದೆ. ಈ ಭಾರಿ ಆಹಾರ-ಆರೋಗ್ಯ-ಆದಾಯಕ್ಕಾಗಿ ಸಿರಿಧಾನ್ಯಗಳು’...
ರಾಯಚೂರು: ಕೇಂದ್ರದ ಹಲವು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕೃಷಿ ಕ್ಷೇತ್ರವನ್ನು ಸಮಗ್ರವಾಗಿ ಡಿಜಟಲೀಕರಣಗೊಳಿಸಿ, ಪಾರದರ್ಶಕತೆಯನ್ನು ಜಾರಿಗೊಳಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ ಯಲ್ಲಿದೆ ಎಂದು ಕೇಂದ್ರ...
ಧಾರವಾಡ: ಕೃಷಿ ವಿಶ್ವವಿದ್ಯಾಲಯವು ಇದೇ ಮೇ 27ರಿಂದ 29ರವರೆಗೆ ನಡೆಯಬೇಕಿದ್ದ ಕೃಷಿ ಮೇಳವನ್ನು ಮುಂದೂಡಿಕೆ ಮಾಡಿರುವುದಾಗಿ ತಿಳಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ವಿಶ್ವವಿದ್ಯಾಲಯವು, ಇದೇ...