ಮೈಸೂರು: ಮೈಸೂರಿಗೆ ಪ್ರವಾಸ ಕೈಗೊಂಡಿರುವ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೈಸೂರು ಅರಮನೆಗೆ ಭೇಟಿ ನೀಡಿ, ಅರಮನೆ ವೈಭವ ವೀಕ್ಷಣೆ ಮಾಡಿದರು. ರಾಜವಂಶಸ್ಥರಾದ ಪ್ರಮೋದಾ ದೇವಿ ಅವರು ಗೌರವಾನ್ವಿತ ರಾಜ್ಯಪಾಲ ರನ್ನು ಸ್ವಾಗತಿಸಿ, ಕರ್ನಾಟಕದ ರಾಜ ಸಂಸ್ಕೃತಿ ಮತ್ತು ಮೈಸೂರು ಸಂಸ್ಥಾನದ ಇತಿಹಾಸವನ್ನು ವಿವರಿಸಿದರು. ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿಗಳಾದ ಕಮಲ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಸಂಗೀತ ಕಾರಂಜಿ ವೀಕ್ಷಣೆ: ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟು ಮತ್ತು ಬೃಂದಾವನ್ ಉದ್ಯಾನ ವೀಕ್ಷಿಸಿದ ಗೌರವಾನ್ವಿತ ರಾಜ್ಯಪಾಲರು […]
ಮಂಡ್ಯ: ಒಂದೇ ಕುಟುಂಬದ ಐವರ ಭೀಕರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತಂಗಿ ಗಂಡನ ಮೇಲಿನ ಮೋಹದಿಂದ ಆಕೆಯನ್ನು ಮತ್ತು ಆಕೆಯ ನಾಲ್ವರು ಮಕ್ಕಳನ್ನು ಅಕ್ಕನೇ ಕೊಲ್ಲಿಸಿದ್ದು...
ಕೆಆರ್‌ಎಸ್ ಜಲಾಶಯದ ಬಿರುಕಿನ ಬಗ್ಗೆ ರಾಕ್ ಮೆಕ್ಯಾನಿಕ್ ಸಂಸ್ಥೆಯಿಂದ ತನಿಖೆ ಅಗತ್ಯ ಜಿಯಾಲಾಜಿಕಲ್ ಇಲಾಖೆಯ ನಿವೃತ್ತ ಡ್ರಿಲ್ಲಿಂಗ್ ಮುಖ್ಯಸ್ಥ ಜಿತೇಂದ್ರ ಕುಮಾರ್ ಸಲಹೆ ವಿಶ್ವವಾಣಿ ಸಂದರ್ಶನ: ರಂಜಿತ್...
ಬೆಂಗಳೂರು: ಕೆ.ಆರ್.ಎಸ್. ಬಿರುಕು ಬಿಟ್ಟರೆ ಸಂಸದೆ ಸುಮಲತಾ ಅವರನ್ನೇ ಅಡ್ಡ ಮಲಗಿಸಬೇಕು ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಂಸದೆ ಸುಮಲತಾ ಅಂಬರೀಷ್ ತಿರುಗೇಟು ನೀಡಿದ್ದಾರೆ....
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಮಂಗಳವಾರ 1,228 ಕ್ಯುಸೆಕ್ ಒಳಹರಿವು ದಾಖಲಾಗಿತ್ತು. ಬುಧವಾರ 6,379 ಕ್ಯುಸೆಕ್ ಒಳಹರಿವು ದಾಖಲಾಗಿದೆ. ಕೇರಳ ಮತ್ತು ಕರ್ನಾಟಕದಲ್ಲಿ ಮುಂಗಾರು...
ಮೈಸೂರು: ಮಂಡ್ಯದ ಕೆಆರ್‌ಎಸ್ ನಲ್ಲಿರುವ ಬೃಂದಾವನ ಉದ್ಯಾನದಂತೆ ಕಬಿನಿಯಲ್ಲೂ 48 ಕೋಟಿ ವೆಚ್ಚದಲ್ಲಿ ಉದ್ಯಾ ನವನ ನಿರ್ಮಿಸಲು ಬಜೆಟ್‌ನಲ್ಲಿ ಘೋಷಣೆ ಮಾಡಲಾಗುವುದು” ಎಂದು ಸಹಕಾರ ಹಾಗೂ ಮೈಸೂರು...