Sunday, 14th August 2022

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪಗೆ ಕ್ಲೀನ್ ಚಿಟ್

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು, ನ್ಯಾಯಾಲಯಕ್ಕೆ ಸಲ್ಲಿಸಿರುವ ಬಿ-ರಿಪೋರ್ಟ್ ನಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾ ಗುವ ಮುನ್ನ ಸಂಬಂಧಿಕರಿಗೆ ತನ್ನ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಎಂಬುದಾಗಿ ಸಂದೇಶ ಕಳುಹಿಸಿದ್ದರು. ಈಶ್ವರಪ್ಪ ವಿರುದ್ಧ ಗುತ್ತಿಗೆಯಲ್ಲಿ ಕಮೀಷನ್ ಆರೋಪ ಮಾಡುವ ಮೂಲಕ, ಗುತ್ತಿಗೆ ದಾರ ಸಂತೋಷ್ ಪಾಟೀಲ್ ಸುದ್ದಿ ಯಾಗಿದ್ದರು. […]

ಮುಂದೆ ಓದಿ

ಕಾಂಗ್ರೆಸ್ ಕುತಂತ್ರ ರಾಜಕಾರಣ ಮಾಡುತ್ತಿದೆ: ಕೆ.ಎಸ್.ಈಶ್ವರಪ್ಪ ನೇರ ಆರೋಪ

ಶಿವಮೊಗ್ಗ: ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕುತಂತ್ರ ರಾಜ ಕಾರಣ ಮಾಡುತ್ತಿದೆ ಎಂದು ಬಿಜೆಪಿ ಹಿರಿಯ  ಮುಖಂಡ ಕೆ.ಎಸ್. ಈಶ್ವರಪ್ಪ ನೇರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಮುಂದೆ ಓದಿ

KSE

ಒಬಿಸಿ ಮೀಸಲಾತಿಯೊಂದಿಗೆ ಸ್ಥಳೀಯ ಸಂಸ್ಥೆ ಚುನಾವಣೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಒಬಿಸಿ ಮೀಸಲಾತಿಯೊಂದಿಗೆ ನಡೆಸಲು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಇದನ್ನು ಆಧರಿಸಿ ರಾಜ್ಯ ಸರ್ಕಾರದಿಂದ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಶಾಸಕ...

ಮುಂದೆ ಓದಿ

ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್ ಆಗ್ರಹ

– ಬಿಜೆಪಿ ಕಾರ್ಯಕಾರಣಿಗೆ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್ – 40% ಕಮಿಷನ್ ತಿನ್ನುವುದು ನಾಚಿಕೆಗೇಡಿನ ಸಂಗತಿ: ಪಾಟೀಲ್ ಹೊಸಪೇಟೆ(ವಿಜಯನಗರ): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ...

ಮುಂದೆ ಓದಿ

ತಪ್ಪು ಮಾಡದ ಈಶ್ವರಪ್ಪ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ: ಯಡಿಯೂರಪ್ಪ

ಶಿವಮೊಗ್ಗ: ಯಾವುದೇ ತಪ್ಪು ಮಾಡದ ಈಶ್ವರಪ್ಪ, ಈ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಅನಿವಾರ್ಯವಾಗಿ, ಸಚಿವ ಸಂಪುಟಕ್ಕೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂ ರಪ್ಪ...

ಮುಂದೆ ಓದಿ

ನಿಷ್ಪಕ್ಷಪಾತ ತನಿಖೆಗಾಗಿ ರಾಜೀನಾಮೆ ನೀಡಲಿದ್ದಾರೆ: ಆರಗ ಜ್ಞಾನೇಂದ್ರ

ಶಿವಮೊಗ್ಗ: ಸಚಿವ ಕೆ.ಎಸ್. ಈಶ್ವರಪ್ಪ ಅವರೇನು ಅಪರಾಧ ಮಾಡದೇ ಇದ್ದರೂ, ಅವರ ಮೇಲೆ ಆರೋಪ ಬಂದಿದೆ. ನಿಷ್ಪಕ್ಷಪಾತವಾಗಿ, ತನಿಖೆ ನಡೆಯಬೇಕೆಂಬ ಉದ್ದೇಶದಿಂದ ರಾಜೀನಾಮೆ ನೀಡಲಿದ್ದಾರೆ ಎಂದು ಗೃಹ...

ಮುಂದೆ ಓದಿ

KSE
ನಾನು ಆರೋಪಮುಕ್ತನಾಗಿ ಹೊರ ಬರುತ್ತೇನೆ: ಈಶ್ವರಪ್ಪ ವಿಶ್ವಾಸ

ಶಿವಮೊಗ್ಗ: ನಾನು ಆರೋಪಮುಕ್ತನಾಗಿ ಹೊರ ಬರುತ್ತೇನೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಅವರು ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದಂತೆ, ಸಚಿವರಾಗಿಯೇ ಮುಂದುವರೆಯುವಂತೆ ಕಾರ್ಯಕರ್ತರು ಘೋಷಣೆ ಕೂಗಿ...

ಮುಂದೆ ಓದಿ

ಮತ್ತೊಮ್ಮೆ ಈಶ್ವರಪ್ಪ ಸಚಿವರಾಗಲಿದ್ದಾರೆ: ಯಡಿಯೂರಪ್ಪ ಭವಿಷ್ಯ

ಶಿವಮೊಗ್ಗ: ಸಚಿವ ಈಶ್ವರಪ್ಪ ತಪ್ಪು ಮಾಡಿಲ್ಲ. ಕಾನೂನಿಗೆ ತಲೆಬಾಗಿ ರಾಜೀನಾಮೆ ಕೊಟ್ಟಿದ್ದಾರೆ. ಮತ್ತೊಮ್ಮೆ ಅವರು ಸಚಿವರಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ಹೇಳಿದ್ದಾರೆ. ಈಶ್ವರಪ್ಪನವರು ಸ್ವಯಂಪ್ರೇರಿತರಾಗಿ...

ಮುಂದೆ ಓದಿ

KSE
ಕೆ. ಎಸ್. ಈಶ್ವರಪ್ಪ ರಾಜೀನಾಮೆ ಘೋಷಣೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಖಾತೆ ಸಚಿವ ಕೆ. ಎಸ್. ಈಶ್ವರಪ್ಪ ಸಚಿವ ಸ್ಥಾನಕ್ಕೆ ಗುರುವಾರ ರಾಜೀನಾಮೆ ಘೋಷಣೆ ಮಾಡಿದರು. ಮುಖ್ಯಮಂತ್ರಿಯನ್ನು ಶುಕ್ರವಾರ ಭೇಟಿ...

ಮುಂದೆ ಓದಿ

ಬೊಮ್ಮಾಯಿ ಸರ್ಕಾರದಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ: ಬಿ ಕೆ ಹರಿಪ್ರಸಾದ್

ತನಿಖೆಗೆ ಮೊದಲೇ ಸಚಿವ ಈಶ್ವರಪ್ಪಗೆ ಕ್ಲೀನ್ ಚಿಟ್  ಬೆಂಗಳೂರು:  ರಾಜ್ಯ ಬಿಜೆಪಿ ಸರ್ಕಾರದ 40% ಕಮಿಷನ್ ವಿರುದ್ಧದ ಕಾಂಗ್ರೆಸ್ ಹೋರಾಟಕ್ಕೆ ಸಚಿವ ಈಶ್ವರಪ್ಪನವರ ರಾಜೀನಾಮೆ ಘೋಷಣೆ ಮೊದಲ ಜಯ....

ಮುಂದೆ ಓದಿ