Sunday, 15th December 2024

ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ನಿಧನ

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಗುರುವಾರ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರ ಬಹುಕಾಲದ ಗೆಳೆಯ ನಾಗೇಶ್ ಕಾಳೇನಹಳ್ಳಿ ಅವರು ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡು, ಮಾಹಿತಿ ಹಂಚಿಕೊಂಡಿದ್ದಾರೆ. ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ […]

ಮುಂದೆ ಓದಿ