Wednesday, 11th December 2024

ʻಬಾನಲ್ಲೆ ಮಧುಚಂದ್ರಕೆʼ ನಟ ಕೆ.ಶಿವರಾಮ್’ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಬೆಂಗಳೂರು: ʻಬಾನಲ್ಲೆ ಮಧುಚಂದ್ರಕೆʼ ಸಿನಿಮಾ ನಟ ಕೆ.ಶಿವರಾಮ್ ( 71) ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಎಚ್ ಸಿ ಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟನ ಪರಿಸ್ಥಿತಿ ಚಿಂತಾಜನಕವಾಗಿದ್ದು ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ʻಬಾನಲ್ಲೆ ಮಧುಚಂದ್ರಕೆʼ , ʻವಸಂತಕಾವ್ಯʼ ಚಿತ್ರದಲ್ಲಿ ನಟಿಸಿದ್ದರು. ರಾಜಕೀಯ ರಂಗದಲ್ಲೂ ನಟ ಗುರುತಿಸಿಕೊಂಡಿದ್ದರು. ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಪ್ರೀತಿಗಾಗಿ ಆಟ, ನಾಗ, ಮೂಡಲ ಸೀಮೆಯಲಿ, ಸುಭಾಷ್, ಟೈಗರ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟರಾಗಿದ್ದರು. ತಮ್ಮ ಸಿನಿ ಜೀವನದಲ್ಲಿ […]

ಮುಂದೆ ಓದಿ